ಬಳ್ಳಾರಿ | ಮಣಿಪುರ ಸಿಎಂ ವಜಾಗೊಳಿಸಿ, ಕಾನೂನು-ಸುವ್ಯವಸ್ಥೆ ಕಾಪಾಡಿ; ಡಿಎಸ್‌ಎಸ್ ಆಗ್ರಹ

Date:

ಜನಾಂಗೀಯ ಸಂಘರ್ಷ ಮತ್ತು ಹಿಂಸಾಚಾರದಿಂದ ನಲುಗಿ ಹೋಗಿರುವ ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಮುಖ್ಯಮಂತ್ರಿ ಬೀರೇನ್ ಸಿಂಗ್ ಸರ್ಕಾರ ವಿಫಲವಾಗಿದೆ. ಆ ಸರ್ಕಾರವನ್ನು ವಜಾಗೊಳಿಸಿ, ರಾಷ್ಟ್ರಪತಿ ಆಡಳಿತ ಜಾರಿ ಮಾಡಬೇಕು. ಮಣಿಪುರದಲ್ಲಿ ಕಾನೂನು-ಸುವ್ಯವಸ್ಥೆ ಕಾಪಾಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.

ಬಳ್ಳಾರಿಯಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆ ಮುಖಂಡರು ಮತ್ತು ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ, ಡಿಎಸ್‌ಎಸ್‌ ಜಿಲ್ಲಾ ಸಂಚಾಲಕ ಜಿ ಗೋವರ್ಧನ, “ಮಣಿಪುರದಲ್ಲಿ ಮೇ 4ರಂದು ಕುಕಿ ಜೋ ಬುಡಕಟ್ಟು ಸಮುದಯದ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಸಾರ್ವಜನಿಕವಾಗಿ ಮೆರವಣಿಗೆ ಮಾಡಿ, ಸಾಮೂಹಿಕ ಆತ್ಯಾಚಾರ ಎಸಗಿರುವ ದುಷ್ಕರ್ಮಿಗಳನ್ನು ಬಂಧಿಸಿ, ತಕ್ಷಣವೇ ಗಲ್ಲು ಶಿಕ್ಷೆ ವಿಧಿಸಬೇಕು. ಮೂರು ತಿಂಗಳಿಂದ ನಡೆಯುತ್ತಿರುವ ಹಿಂಸಾಚಾರವನ್ನು ತಡೆಯುವಲ್ಲಿ ಪಿಫಲವಾಗಿರುವ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು. ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಣಿಪುರ ಗಲಭೆ ತಡೆಯಲಾದ ಕೇಂದ್ರ ಗೃಹಮಂತ್ರಿ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ – ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಬೇಕು” ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಡಿಎಸ್‌ಎಸ್‌ ಮುಖಂಡ ಪಿ ಜಗದೀಶ್ವರರೆಡ್ಡಿ, ಎಸ್ ವಿಘ್ನೇಶ್, ಗೋವರ್ಧನ, ನಟರಾಜ, ವೀರಭದ್ರಪ್ಪ, ಫೋಟೋರಾಜ, ಮುರಳಿ, ಗುರುದೇವ, ಹೊನ್ನೇಶ್, ಕುಮಾರಸ್ವಾಮಿ, ಸೋಮಪ್ಪ, ದೇವಿನಗರ ಶೀನ, ವಿದ್ಯಾರ್ಥಿ ಒಕ್ಕೂಟದ ಜಿಲ್ಲಾ ಸಂಚಾಲಕರಾದ ಅರುಣ್ ಕುಮಾರ್, ಪ್ರಹ್ಲಾದ್, ಮುಂತಾದವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...