ಬಳ್ಳಾರಿ | ಇಂದಿನಿಂದ ಜ್ಞಾನಾಮೃತ ಕಾಲೇಜಿನಲ್ಲಿ ʼಸಂಗಂ ಸಾಹಿತ್ಯ ಪುರಸ್ಕಾರʼ

Date:

ಸಾಹಿತ್ಯ ಚಟುವಟಿಕೆಗಳಿಗಾಗಿಯೇ ಸ್ಥಾಪಿತವಾಗಿರುವ ಬಳ್ಳಾರಿಯ ಸಂಗಂ ಟ್ರಸ್ಟ್, 2022-24 ರವರೆಗೆ ಪ್ರಕಟಗೊಂಡ ಕಾದಂಬರಿ ಪ್ರಕಾರಕ್ಕೆ ʼಸಂಗಂ ಸಾಹಿತ್ಯ ಪುರಸ್ಕಾರʼ ನೀಡಿ ಗೌರವಿಸಲು ಕಾರ್ಯಕ್ರಮ ಆಯೋಜಿಸಿದೆ.

ಇಂದು ಮತ್ತು ನಾಳೆ (ಮೇ.10 & 11) ಬಳ್ಳಾರಿಯ ಜ್ಞಾನಾಮೃತ ಕಾಲೇಜಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಪ್ರಶಸ್ತಿ ಸುತ್ತಿನ ಐದು ಕಾದಂಬರಿಕಾರರನ್ನು ಆಹ್ವಾನಿಸಲಾಗಿದ್ದು, ಈ ಬಾರಿಯ ಸಮಾರಂಭದಲ್ಲಿ ಪ್ರಸಕ್ತ ವರ್ಷದ ಪುರಸ್ಕೃತರ ಹೆಸರನ್ನು ಘೋಷಿಸಲಾಗುವುದು.

ಸಮಕಾಲೀನ ಸೃಜನಶೀಲ ಪ್ರತಿಭೆಗಳನ್ನು ಗುರುತಿಸುತ್ತಾ ತನ್ನ ಕಾರ್ಯಕ್ಷೇತ್ರವನ್ನು ನಿರಂತರವಾಗಿ ವಿಸ್ತರಿಸುತ್ತಿರುವ ಸಂಗಂ ಟ್ರಸ್ಟ್‌, ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸಿ, ವಿಚಾರ ಸಂಕಿರಣಗಳನ್ನು ನಡೆಸುತ್ತಾ ಸಾಹಿತ್ಯ ಚಟುವಟಿಕೆಗಳನ್ನು ಜೀವಂತವಾಗಿರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಕನ್ನಡ ಸಮಕಾಲಿನ ಸಾಹಿತ್ಯ ಸ್ವರೂಪ ಹಾಗೂ ಸಂವೇದನೆ – ಮಾತುಕತೆʼ ಎನ್ನುವ ವಿಚಾರ ಸಂಕಿರಣವನ್ನೂ ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ಕನ್ನಡ ಸಾಹಿತ್ಯಾಸಕ್ತರೆಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಲು ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಡಾ. ಕೆ. ಶಿವಲಿಂಗಪ್ಪ ಹಂದಿಹಾಳು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಬಳ್ಳಾರಿ | ಮೇ 20ರಂದು ಅಂಗನವಾಡಿ ನೌಕರರ ಮುಷ್ಕರ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...