ಬಳ್ಳಾರಿ | ರಾಜ್ಯಪಾಲರ ಅಸಾಂವಿಧಾನಿಕ ನಡೆ ಖಂಡಿಸಿ ಶೋಷಿತ ಸಮುದಾಯಗಳಿಂದ ಮೌನ ಪ್ರತಿಭಟನೆ

Date:

ಬಳ್ಳಾರಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಗಾಂಧಿ ಪ್ರತಿಮೆ ಬಳಿ ಬುಧವಾರ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್ ಅವರ ಅಸಾಂವಿಧಾನಿಕ ನಡೆ  ಹಾಗೂ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಷಡ್ಯಂತ್ರ ಖಂಡಿಸಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಬಳ್ಳಾರಿಯ ಪದಾಧಿಕಾರಿಗಳಿಂದ ಕೈಗೆ ಕಪ್ಪು ಬಟ್ಟೆ ಧರಿಸಿ ಶಾಂತಿಯುತವಾಗಿ ಮೌನ ಪ್ರತಿಭಟನೆ ನಡೆಸಿದರು.

ಬಳ್ಳಾರಿ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಡಾ. ಗಾದಿಲಿಂಗನ ಗೌಡ ಅವರು ಮಾತನಾಡಿ, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಆದೇಶ ಗೌರವಿಸುತ್ತೇವೆ. ಆದರೆ ಯಾವುದೇ ತನಿಖೆ ಆಗದೆ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸುವುದು ಸರಿಯಲ್ಲ ಎಂದರು.

ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ರಕ್ಷಣೆ ಮಾಡಬೇಕಾದ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೂಲೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕಾರಟಗಿ | ವರ್ಷಗಳಿಂದ ದುರಸ್ತಿಯೇ ಆಗದ ರಸ್ತೆ: ಗ್ರಾಮಸ್ಥರ ಗೋಳು ಕೇಳುವವರಾರು?

ಈ ಸಂದರ್ಭದಲ್ಲಿ ಮುಖಂಡರಾದ ಮುಂಡ್ರಿಗಿ ನಾಗರಾಜ್ ಎ.ಮಾನಯ್ಯ, ಹುಮಾಯೂನ್ ಖಾನ್, ಪಿ.ಗಾದೆಪ್ಪ, ಸಂಗನಕಲ್ಲು ವಿಜಯ ಕುಮಾರ್, ವೆಂಕಟೇಶ್ ಹೆಗಡೆ, ಬಿ.ಎಂ. ಪಾಟೀಲ್, ದುರ್ಗಪ್ಪ ತಳವಾ‌ರ್, ಎರುಕಲ ಸ್ವಾಮಿ, ಬಿ.ಎಂ.ರಫಿ, ಕೆ ಎಂ.ಜಿ.ಕ ನಕ, ಶಿವಶಂಕರ್ ಸೇರಿದಂತೆ ಮತ್ತಿತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...