ಬಳ್ಳಾರಿ | ಕಿರುಕುಳದಿಂದ ಬೇಸತ್ತು ಅಪ್ರಾಪ್ತ ಬಾಲಕಿ ನೇಣಿಗೆ ಶರಣು; ಓರ್ವನ ಬಂಧನ

Date:

ಪಕ್ಕದ ಮನೆಯ ಕಾಮುಕನ ಮಾನಸಿಕ, ದೈಹಿಕ ಕಿರುಕುಳಕ್ಕೆ ನೊಂದು 16 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತಾಳೂರ ಗ್ರಾಮದಲ್ಲಿ ನಡೆದಿದೆ.

‘ಪಕ್ಕದ ಮನೆಯ ಸುರೇಶ ನನಗೆ ಮಾನಭಂಗ ಮಾಡಿ, ಮಾನಸಿಕ ಕಿರುಕುಳ ನೀಡಿದ್ದಾನೆ’ ಎಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಆತನ ಹೆಸರು ಬರೆದಿಟ್ಟು, ಬಾಲಕಿ ನೇಣಿಗೆ ಶರಣಾಗಿದ್ದಾಳೆ. ಅವನನ್ನು ಬಿಡಬೇಡಿ ಎಂದು ಅಪ್ರಾಪ್ತೆ ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾಳೆ.

ಬಾಲಕಿಯ ಪೋಷಕರು ಸಂಬಂಧಿಕರ ಮದುವೆಗೆ ಹೋಗಿದ್ದ ಸಂದರ್ಭವನ್ನು ನೋಡಿ ಹಾಗೂ ಯಾರೂ ಇಲ್ಲದಿದ್ದನ್ನು ನೋಡಿ ಸುರೇಶ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಆರೋಪ ಕೇಳಿ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ತೋರಣಗಲ್ ಪಿಎಸ್ಐ ಅವರನ್ನು ಈದಿನ.ಕಾಮ್ ಸಂಪರ್ಕಿಸಿದಾಗ “ಅದು ಅತ್ಯಾಚಾರ ಹಾಗೂ ಕೊಲೆ ಎಂದು ತಿಳಿದು ಬಂದಿಲ್ಲ. ನೇಣು ಬಿಗಿದ ಸ್ಥಿತಿಯಲ್ಲಿ ಇತ್ತು. ಪೋಸ್ಟ್‌ಮಾರ್ಟಮ್‌ಗೆ ಹೋಗಿದೆ. ಅದರ ವರದಿ ಬಂದ ನಂತರ ಮುಂದಿನ ತನಿಖೆ ಮಾಡಲಾಗುವುದು” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಮಂಗಳೂರು ಗುಂಪು ಹತ್ಯೆ | ಪಾಕ್ ಪರ ಘೋಷಣೆ ಕೂಗಿದ್ದಕ್ಕೆ ಯಾವುದೇ ಸಾಕ್ಷಿ ಸಿಕ್ಕಿಲ್ಲ: ಪೊಲೀಸ್ ಕಮಿಷನರ್

ಸದ್ಯ ಆರೋಪಿ ಸುರೇಶನನ್ನು ತೋರಣಗಲ್ ಪೊಲೀಸರು ವಶಕ್ಕೆ ಪಡೆದಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...