ಬಳ್ಳಾರಿಯಲ್ಲಿ ಬ್ಯಾನರ್ ಘರ್ಷಣೆ: ಜನಾರ್ದನ ರೆಡ್ಡಿ ನಿವಾಸದಲ್ಲಿ 50ಕ್ಕೂ ಹೆಚ್ಚು ದೊಣ್ಣೆಗಳು ಪತ್ತೆ

Date:

ಶಾಸಕ ಗಾಲಿ ಜನಾರ್ದನ ರೆಡ್ಡಿ ನಿವಾಸದ ಆವರಣದಲ್ಲಿ 50ಕ್ಕೂ ಹೆಚ್ಚು ದೊಣ್ಣೆಗಳು ಪತ್ತೆಯಾಗಿರುವುದು ಪ್ರಕರಣಕ್ಕೆ ಮತ್ತಷ್ಟು ಗಂಭೀರತೆ ತಂದಿದೆ.

ವಾಲ್ಮೀಕಿ ಜಯಂತಿಯ ಅಂಗವಾಗಿ ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಪಟ್ಟಂತೆ ಗಲಾಟೆ ನಡೆದು ಫೈರಿಂಗ್ ವೇಳೆ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆ ನಡೆದಿದೆ. ಇದೀಗ ಈ ಘಟನೆ ಮತ್ತೊಂದು ತಿರುವು ಪಡೆದಿದ್ದು, ಶಾಸಕ ಜನಾರ್ಧನ ರೆಡ್ಡಿ ಮನೆಯಲ್ಲಿ ಐವತ್ತಕ್ಕೂ ಹೆಚ್ಚು ದೊಣ್ಣೆಗಳು ಪತ್ತೆಯಾಗಿವೆ.

ಘಟನೆ ನಡೆದ ವೇಳೆ ರೆಡ್ಡಿ ಬೆಂಬಲಿಗರು ದೊಣ್ಣೆಗಳನ್ನು ಬಳಸಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಇದೀಗ ದೊಣ್ಣೆಗಳ ರಾಶಿ ಪತ್ತೆಯಾಗಿರುವುದು ಆ ಆರೋಪಗಳಿಗೆ ಪೂರಕ ಸಾಕ್ಷಿಯಾಗಿದೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘರ್ಷಣೆಯಲ್ಲಿ ಭರತ್ ರೆಡ್ಡಿ ಬೆಂಬಲಿಗರು ಮಾತ್ರವಲ್ಲದೆ, ಜನಾರ್ದನ ರೆಡ್ಡಿ ಕಡೆಯವರಿಂದಲೂ ಹಲ್ಲೆ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. ಬಿಜೆಪಿ ಕಾರ್ಯಕರ್ತರು ಕಲ್ಲು ತೂರಾಟ ಮಾಡಿದ್ದು, ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕೆಡಿಪಿ ಸಭೆಯಲ್ಲೇ ಬಿಜೆಪಿ-ಕಾಂಗ್ರೆಸ್‌ ಶಾಸಕರ ಜಟಾಪಟಿ: ಹಿನ್ನೆಲೆ ಏನು?

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದು, ಪತ್ತೆಯಾದ ದೊಣ್ಣೆಗಳ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...