ಬಳ್ಳಾರಿ | ದಿಶಾ ಸಮಿತಿ ಸಭೆ

Date:

ಡೇ ನಲ್ಮ್ ಯೋಜನೆ ಅಡಿ ನಿರುದ್ಯೋಗಿ ಮಹಿಳೆಯರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಖಾಸಗಿ ಸಂಸ್ಥೆಯ ಸಹಯೋಗದೊಂದಿಗೆ ಪಾಲಿಕೆಯ ಸಮುದಾಯ ಭವನ ಕಟ್ಟಡದಲ್ಲಿ ಕಚ್ಛಾ ಬಟ್ಟೆ ಪಡೆದು, ಜೀನ್ಸ್ ಬಟ್ಟೆ ತಯಾರಿಸಲು ಗಾರ್ಮೆಂಟ್ಸ್ ಯೂನಿಟ್ ಪ್ರಾರಂಭಿಸಲು ಯೋಜನೆ ರೂಪಿಸಲಾಗಿತ್ತು. ಆದರೆ, ಜೀನ್ಸ್ ಬಟ್ಟೆಗೆ ಅಗತ್ಯವಿದ್ದ ಕಚ್ಚಾ ಬಟ್ಟೆ ದೊರೆಯದ ಕಾರಣ, ಯೋಜನೆ ಅನುಷ್ಠಾನಗೊಂಡಿಲ್ಲ ಎಂದು ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತ ಖಲೀಲ್ ಸಾಬ್ ಹೇಳಿದ್ದಾರೆ.

ಬಳ್ಳಾರಿಯ ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ಜಂಟಿಯಾಗಿ ನಡೆದ ದಿಶಾ ಸಭೆ ಹಾಗೂ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. “ಡೇ ನಲ್ಮ್ ಯೋಜನೆಯಡಿ ತೆರೆದಿರುವ ಗಾರ್ಮೆಂಟ್‌ಗೆ ನಗರದ ವಿವಿಧ ಭಾಗಗಳಿಂದ ಬಂದು ಕೆಲಸ ಮಾಡಲು ಮಹಿಳೆಯರು ನಿರಾಸಕ್ತಿ ಹೊಂದಿದ್ದಾರೆ” ಎಂದು ಹೇಳಿದರು.

ಸಭೆಯಲ್ಲಿ ಮಾತನಾಡಿದ ಸಂಸದ ಸಂಗಣ್ಣ ಕರಡಿ, “ನಗರದಲ್ಲಿ ಮತ್ತು ಜಿಲ್ಲೆಯಲ್ಲಿ ಎಷ್ಟು ನಿರುದ್ಯೋಗಿಗಳು ಇದ್ದಾರೆ ಎಂಬ ವರದಿ ಮಾಡಬೇಕು. ಅವರಿಗೆ ಸರ್ಕಾರದ ವಿವಿಧ ಕೌಶಲ್ಯ ಅಭಿವೃದ್ದಿ ಯೋಜನೆ ಅಡಿಯಲ್ಲಿ ತರಬೇತಿ ನೀಡಬೇಕು” ಎಂದು ತಾಕೀತು ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಮಿಶ್ರಾ, ಸಿಇಒ ರಾಹುಲ್ ಸಂಕನೂರ್, ಎಂಎಲ್‌ಸಿ ವೈ.ಎಂ ಸತೀಶ್, ಮೇಯರ್ ತ್ರಿವೇಣಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ವರದಿ: ರಾಧಾಕೃಷ್ಣ, ಸಿಟಿಜನ್ ಜರ್ನಲಿಸ್ಟ್‌

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ ಘರ್ಷಣೆ ತನಿಖೆಗೆ ಗೃಹ ಸಚಿವ ಜಿ. ಪರಮೇಶ್ವರ ಸೂಚನೆ

ಮಹರ್ಷಿ ವಾಲ್ಮೀಕಿ ಬ್ಯಾನರ್ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಬಳ್ಳಾರಿ ಘರ್ಷಣೆಯಲ್ಲಿ...

ಬ್ಯಾನರ್ ಅಳವಡಿಕೆ ಘರ್ಷಣೆ: ಶಾಸಕ ಜನಾರ್ದನ ರೆಡ್ಡಿ ಸೇರಿ 11 ಮಂದಿ ವಿರುದ್ಧ ಪ್ರಕರಣ ದಾಖಲು

ಬಳ್ಳಾರಿ ನಗರದ ಅವ್ವಂಬಾವಿಯಲ್ಲಿನ ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ಗುರುವಾರ...

ಬಳ್ಳಾರಿ | ಜ.1ರಿಂದ 30ರವರೆಗೆ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ: ನ್ಯಾ. ರಾಜೇಶ್ ಎನ್ ಹೊಸಮನೆ

ಬಳ್ಳಾರಿ ಜಿಲ್ಲೆಯಲ್ಲಿ 2026ರ ಜನವರಿ 1ರಿಂದ 30ರವರೆಗೆ ರಸ್ತೆ ಸುರಕ್ಷತಾ ಜಾಗೃತಿ...

ಜಿಂದಾಲ್ ಟೌನ್‌ಶಿಪ್‌ನಲ್ಲಿ ರೋಹಿಣಿ ಸಿಂಧೂರಿ ವಾಸ್ತವ್ಯ; ತನಿಖೆಗೆ ರೈತರ ಆಗ್ರಹ

ಬಳ್ಳಾರಿಯಲ್ಲಿ ಹೆಗ್ಗಿಲ್ಲದೆ ನಡೆಯುತ್ತಿರುವ ಗಣಿಗಾರಿಕೆಯಿಂದ ಕೃಷಿಗೆ ತೊಂದರೆಯಾಗುತ್ತಿದೆ ಎಂದು ರೈತರು ಪ್ರತಿಭಟನೆ...