ಬಳ್ಳಾರಿ | ತೆಲುಗು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುವ ಏಕೈಕ ನಾಯಕ ಎನ್‌ಟಿಆರ್

Date:

ತೆಲುಗು ಸಮುದಾಯ ಇರುವವರೆಗೂ ತೆಲುಗು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುವ ಏಕೈಕ ನಾಯಕ ನಂದಮುರಿ ತಾರಕರಾಮ ರಾವ್ (ಎನ್‌ಟಿಆರ್‌) ಎಂದು ಆಂಧ್ರದ ಮಾಜಿ ಮುಖ್ಯಮಂತ್ರಿ ನಾರಾ ಚಂದ್ರಬಾಬು ನಾಯ್ಡು ಅವರು ಹೇಳಿದರು.

ಬಳ್ಳಾರಿಯಲ್ಲಿ ಎನ್‌ಟಿಆರ್‌ ಅವರ ಪುತ್ಥಳಿಯನ್ನು ಅನಾವರಣಗೊಳಿಸಿ ಅವರು ಮಾತನಾಡಿದರು. “ಕೆಲ ಜನರು ಹುಟ್ಟುತ್ತಾರೆ ಮತ್ತು ಸಾಯುತ್ತಾರೆ. ಆದರೆ, ಎನ್‌ಟಿಆರ್‌ ತೆಲುಗು ಜಾತಿ ಇರೋವರೆಗೆ ತೆಲುಗು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುವ ಏಕೈಕ ನಾಯಕಯಾಗಿದ್ದಾರೆ” ಎಂದರು.

“ಎನ್‌ಟಿಆರ್‌ ಅವರ ಜಯಂತೋತ್ಸವದ ಅಂಗವಾಗಿ ಬಳ್ಳಾರಿಯಲ್ಲಿ ಪ್ರತಿಮೆ ಪ್ರತಿಷ್ಠಾಪನೆ ಮಾಡಿರುವುದು ಹೆಮ್ಮೆ ಪಡುವಂತೆ ವಿಷಯವಾಗಿದೆ. ಎನ್‌ಟಿಆರ್‌ ಅವರು ತೆಲುಗು ಜನರ ಕೀರ್ತಿ, ಭಾರತದ ಸಂಪತ್ತು ಇದ್ದಂತೆ. ಅವರು ಫುಡ್ ಸೆಕ್ಯೂರಿಟಿ ಬಿಲ್‌ಅನ್ನು 1982ರಲ್ಲಿ ಜಾರಿ ಮಾಡಿದ್ದರು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಸಚಿವ ನಾಗೇಂದ್ರ, ಶಾಸಕ ನಾರಾ ಭರತ್ ರೆಡ್ಡಿ, ಮೇಯರ್ ತ್ರಿವೇಣಿ,ಉಪ ಮೇಯರ್ ಜಾನಕಿ, ಕಮ್ಮ ಸಂಘದ ಅಧ್ಯಕ್ಷರಾದ ಮುಂಡ್ಲೂರು ಅನೂಪ್ ಕುಮಾರ್, ಕೋನಂಕಿ ರಾಮಪ್ಪ, ರಾಮಾಂಜಿನಿ, ವಿವೇಕ್, ನಂದೀಶ್ ಸೇರಿದಂತೆ ಮತ್ತಿತರ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ ಘರ್ಷಣೆ ತನಿಖೆಗೆ ಗೃಹ ಸಚಿವ ಜಿ. ಪರಮೇಶ್ವರ ಸೂಚನೆ

ಮಹರ್ಷಿ ವಾಲ್ಮೀಕಿ ಬ್ಯಾನರ್ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಬಳ್ಳಾರಿ ಘರ್ಷಣೆಯಲ್ಲಿ...

ಬ್ಯಾನರ್ ಅಳವಡಿಕೆ ಘರ್ಷಣೆ: ಶಾಸಕ ಜನಾರ್ದನ ರೆಡ್ಡಿ ಸೇರಿ 11 ಮಂದಿ ವಿರುದ್ಧ ಪ್ರಕರಣ ದಾಖಲು

ಬಳ್ಳಾರಿ ನಗರದ ಅವ್ವಂಬಾವಿಯಲ್ಲಿನ ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ಗುರುವಾರ...

ಬಳ್ಳಾರಿ | ಜ.1ರಿಂದ 30ರವರೆಗೆ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ: ನ್ಯಾ. ರಾಜೇಶ್ ಎನ್ ಹೊಸಮನೆ

ಬಳ್ಳಾರಿ ಜಿಲ್ಲೆಯಲ್ಲಿ 2026ರ ಜನವರಿ 1ರಿಂದ 30ರವರೆಗೆ ರಸ್ತೆ ಸುರಕ್ಷತಾ ಜಾಗೃತಿ...

ಜಿಂದಾಲ್ ಟೌನ್‌ಶಿಪ್‌ನಲ್ಲಿ ರೋಹಿಣಿ ಸಿಂಧೂರಿ ವಾಸ್ತವ್ಯ; ತನಿಖೆಗೆ ರೈತರ ಆಗ್ರಹ

ಬಳ್ಳಾರಿಯಲ್ಲಿ ಹೆಗ್ಗಿಲ್ಲದೆ ನಡೆಯುತ್ತಿರುವ ಗಣಿಗಾರಿಕೆಯಿಂದ ಕೃಷಿಗೆ ತೊಂದರೆಯಾಗುತ್ತಿದೆ ಎಂದು ರೈತರು ಪ್ರತಿಭಟನೆ...