ಬಳ್ಳಾರಿ | ರೆಡ್ಡಿ ಪ್ರಾಧಿಕಾರ ಸ್ಥಾಪನೆಗೆ ಸರ್ಕಾರಕ್ಕೆ ಮನವಿ ಮಾಡುವೆ: ಸಚಿವ ನಾಗೇಂದ್ರ

Date:

ರೆಡ್ಡಿ ಪ್ರಾಧಿಕಾರ ಸ್ಥಾಪನೆಗೆ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಲ್ಲಿಗೆ ನಿಯೋಗ ತೆಗೆದುಕೊಂಡು ಹೋಗುವೆ ಎಂದು ಸಚಿವ ನಾಗೇಂದ್ರ ಹೇಳಿದರು.

ಬಳ್ಳಾರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಆಯೋಜಿಸಿದ್ದ ವೇಮನ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ರೆಡ್ಡಿ ಸಮುದಾಯದ ಅಭಿವೃದ್ಧಿಗೋಸ್ಕರ ರೆಡ್ಡಿ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗಾಗಿ ಸರ್ಕಾರದ ಬಳಿಗೆ ನಿಯೋಗ ತೆಗೆದುಕೊಂಡು ಹೋಗುವೆ” ಎಂದರು.

“ಬಳ್ಳಾರಿಯ ತಾಳೂರು ರಸ್ತೆಯ ಮಹಾಯೋಗಿ ವೇಮನ ಅವರ ಹೆಸರನ್ನು ನಾಮಕರಣ ಮಾಡುವ ಚರ್ಚೆ ನಡೆಸಲಾಗುವುದು ಹಾಗೂ ನಗರದಲ್ಲಿ ನಿರ್ಮಾಣವಾಗುತ್ತಿರುವ ಚಿಲ್ಲಿ ಮಾರುಕಟ್ಟೆಗೆ ಮಹಾಯೋಗಿ ವೇಮನ ಚಿಲ್ಲಿ ಮಾರುಕಟ್ಟೆ ಎಂದು ನಾಮಕರಣ ಮಾಡಲಾಗುವುದು. ರೆಡ್ಡಿ ಕಲ್ಯಾಣ ಮಂಟಪ ಭವನಕ್ಕೆ 15ಲಕ್ಷ ರೂಪಾಯಿ ದೇಣಿಗೆ ನೀಡುತ್ತೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಸಕ ನಾರಾ ಭರತ್ ರೆಡ್ಡಿ ಮಾತನಾಡಿ, “ಬಳ್ಳಾರಿಯಲ್ಲಿ ನಿರ್ಮಾಣವಾಗುತ್ತಿರುವ ರೆಡ್ಡಿ ಕಲ್ಯಾಣ ಮಂಟಪಕ್ಕೆ 50 ಲಕ್ಷ ರೂಪಾಯಿ ದೇಣಿಗೆ ನೀಡುತ್ತೇನೆ. ಹೊಸದಾಗಿ ನಿರ್ಮಾಣವಾಗುತ್ತಿರುವ ಚಿಲ್ಲಿ ಮಾರುಕಟ್ಟೆಗೆ ವೇಮನ ಚಿಲ್ಲಿ ಮಾರುಕಟ್ಟೆ ಎಂದು ನಾಮಕರಣ ಮಾಡಬೇಕು. ರೆಡ್ಡಿ ಸಮುದಾಯದ ಅಭಿವೃದ್ಧಿಗೆ ರೆಡ್ಡಿ ಪ್ರಾಧಿಕಾರ ಸ್ಥಾಪನೆ ಮಾಡಬೇಕು” ಎಂದರು.

ಕಾರ್ಯಕ್ರಮದಲಲ್ಲಿ ರೆಡ್ಡಿ ಜನ ಸಂಘದ ಅಧ್ಯಕ್ಷ ನಾರಾ ಪ್ರತಾಪ ರೆಡ್ಡಿ, ಮೇಯರ್ ಶ್ವೇತಾ, ಎಡಿಸಿ ಮೊಹಮ್ಮದ್ ಜುಬೇರ್, ಸಿಇಒ ರಾಹುಲ್ ಶರಣಪ್ಪ ಸಂಕನೂರ್, ಸಹಾಯಕ ಆಯುಕ್ತರಾದ ಹೇಮಂತ್ ಕುಮಾರ್ ಸೇರಿದಂತೆ ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...