ಬೆಳ್ತಂಗಡಿ | ಕುತ್ಲೂರು ಮಲೆ ಅಂಗನವಾಡಿ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Date:

ಕುದುರೆಮುಖ ರಾಷ್ಟ್ರೀಯ ಉದ್ಯಾನದ ಒಳಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಮಲೆ (ಕುರಿಯಾಡಿ) ಅಂಗನವಾಡಿ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶುಕ್ರವಾರ ಅದ್ದೂರಿಯಾಗಿ ಆಚರಿಸಲಾಯಿತು.

ಕುತ್ಲೂರು ಕುರಿಯಾಡಿ ಅಂಗನವಾಡಿ ಸಮಿತಿ, ಮಲೆಕುಡಿಯ ಸಂಘ ಗ್ರಾಮ ಸಮಿತಿ, ಸ್ತ್ರೀಶಕ್ತಿ ಸ್ವಸಹಾಯ ಸಂಘದ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಗ್ರಾಮದ ಹಿರಿಯರಾದ ಹುಕ್ರ ಮಲೆಕುಡಿಯ ಧ್ವಜಾರೋಹಣ ನೆರವೇರಿಸಿದರು.

ಕುರಿಯಾಡಿ ಅಂಗನವಾಡಿ ಸಮಿತಿಯ ಕಾರ್ಯದರ್ಶಿ ಸುಧಾಕರ ಮಲೆಕುಡಿಯ ಅವರು ವರದಿಯನ್ನು ಮಂಡಿಸಿ, ಮುಂದಿನ ಕಾರ್ಯಯೋಜನೆಗಳ ಬಗ್ಗೆ ಚರ್ಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಸ್ವಾತಂತ್ರ್ಯ ದಿನಾಚರಣೆ | ಪೋಸ್ಟರ್‌ನಲ್ಲಿ ಗಾಂಧಿಗಿಂತ ಹೆಚ್ಚು ಸಾವರ್ಕರ್‌ಗೆ ಪ್ರಾಮುಖ್ಯತೆ ನೀಡಿದ ಕೇಂದ್ರ; ತೀವ್ರ ಆಕ್ರೋಶ

ಕುತ್ಲೂರು ಮಲೆ ಅಂಗನವಾಡಿ ಸಮಿತಿ ಅಧ್ಯಕ್ಷ ವಿಶ್ವನಾಥ ಪೆರಿಂಚ, ನೇಲ್ಯಪಲ್ಕೆ ಅಂಗನವಾಡಿ ಕೇಂದ್ರದ ಶಶಿಕಲಾ ಬಾರ್ದಜೆ, ಸ್ತ್ರೀಶಕ್ತಿ ಸ್ವಸಹಾಯ ಸಂಘದ ಅಧ್ಯಕ್ಷೆ ಶಶಿಕಲಾ ಅಂಜರೊಟ್ಟು, ಮಲೆಕುಡಿಯ ಸಂಘ ಗ್ರಾಮ ಸಮಿತಿಯ ಸುರೇಶ ಮಲೆಕುಡಿಯ, ಹೊನ್ನಯ್ಯ ಮಲೆಕುಡಿಯ, ಪೂವಪ್ಪ ಮಲೆಕುಡಿಯ, ಹರೀಶ ಪಂಜಾಲು, ಸುಮಿತ್ರ ಏರ್ದಡಿ, ವಾರಿಜಾ ಏರ್ದಡಿ, ಹೊನ್ನಮ್ಮ ಮಣಿಲ, ವೆಂಕಪ್ಪ ಪೆರಿಂಚ, ರಮೇಶ ನಂಗಾಜೆ, ಜಯ ಒಂಜರ್ದಡಿ, ವಾರಿಜ ಬರೆಂಗಾಡಿ, ಗಿರಿಜ, ಸ್ವಾತಿ ಅಂಜರೊಟ್ಟು, ಲಕ್ಷ್ಮಿ ಬಾರ್ದಜೆ, ಸದಾಶಿವ ಅಂಜರೊಟ್ಟು, ವಸಂತ ಪಂಜಾಲು, ಸದಾನಂದ ಪೆರಿಂಚ, ಅವಿನಾಶ್‌ ಕೋಟ್ಯಂದಡ್ಕ, ಚೀಂಕ್ರ ಮಲೆಕುಡಿಯ, ಉದಯ ಮಲೆಕುಡಿಯ, ಶ್ರೀಧರ ಮಲೆಕುಡಿಯ, ಅಂಗನವಾಡಿಯ ಮಕ್ಕಳು ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.

kutluru
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...