ಬೆಳ್ತಂಗಡಿ | ವರದಕ್ಷಿಣೆ ಕಿರುಕುಳ: ಪತ್ನಿ ಕೊಲೆಗೆ ಯತ್ನ, ಪತಿಯ ಬಂಧನ

Date:

ಎರಡು ತಿಂಗಳ ಹಿಂದೆ ಮದುವೆಯಾದ ನವದಂಪತಿ ಹನಿಮೂನ್‌ಗೆ ಬಂದು ಉಜಿರೆಯ ಹೊಟೇಲ್‌ನಲ್ಲಿ ತಂಗಿದ್ದರು. ರಾತ್ರಿ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೆ ಪ್ರಯತ್ನಿಸಿದ ಹಿನ್ನೆಲೆ ಪತಿಯನ್ನು ಬೆಳ್ತಂಗಡಿಯಲ್ಲಿ ಬಂಧಿಸಿಲಾಗಿದೆ.

ರಾಮನಗರ ಜಿಲ್ಲೆಯ ಬಿಡದಿ ತಾಲ್ಲೂಕಿನ ನಂದಗೋಕುಲ ನಿವಾಸಿಯಾಗಿರುವ ವಿಶ್ವನಾಥ (24) ಮತ್ತು 22 ವರ್ಷದ ಯುವತಿ 2025ರ ಮೇ 22ರಂದು ಮದುವೆಯಾಗಿತ್ತು. ಜುಲೈ 22 ರಂದು ರಾತ್ರಿ ಉಜಿರೆಯ ಹೊಟೇಲಿಗೆ ಬಂದು ರೂಮ್ ಪಡೆದು ಉಳಿದುಕೊಂಡಿದರು. ಹೊಟೇಲ್ ರೂಮ್‌ನಲ್ಲಿ ಜುಲೈ 22 ರಂದು ರಾತ್ರಿ ಕುಡಿದ ಮತ್ತಿನಲ್ಲಿ ಪತ್ನಿಗೆ ವರದಕ್ಷಿಣೆಗಾಗಿ ಕಿರುಕುಳ ನೀಡಿ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದಾನೆ ಎಂದು ಆರೋಪಿಸಿ ಪತ್ನಿ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಜುಲೈ 23 ರಂದು ಪತಿ ವಿಶ್ವನಾಥ ವಿರುದ್ಧ ದೂರು ನೀಡಿದ್ದಾರೆ.

ಇದನ್ನೂ ಓದಿ: ಮಂಗಳೂರು | ಜುಲೈ 27ರಂದು ದಕ ಜಿಲ್ಲಾ ಮಹಿಳಾ ಸಮ್ಮೇಳನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪತಿ ವಿಶ್ವನಾಥ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿ ಪತಿ ವಿಶ್ವನಾಥ್ ನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...