ನಕಲಿ ಚಿನ್ನ ಅಡವಿಟ್ಟ ಪ್ರಕರಣ: ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ್‌ಗೌಡ ಇಡಿ ವಶಕ್ಕೆ

Date:

ನಕಲಿ ಚಿನ್ನ ಅಡವಿಟ್ಟು 62 ಕೋಟಿ ರೂ ಸಾಲ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ಡಿಸಿಸಿ ಬ್ಯಾಂಕ್​​ ಅಧ್ಯಕ್ಷ ಆರ್‌ ಎಂ ಮಂಜುನಾಥ್‌ ಗೌಡ ಅವರನ್ನು ಬೆಂಗಳೂರಿನ ಬ್ಯಾಂಕ್‌ ಕಚೇರಿ ಗೆಸ್ಟ್‌ಹೌಸ್‌ನಲ್ಲಿ ಇಡಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮತ್ತೊಂದೆಡೆ ಡಿಸಿಸಿ ಬ್ಯಾಂಕ್ ಮ್ಯಾನೇಜರ್ ನಾಗಭೂಷಣ್ ಹಾಗೂ ಶಿವಮೊಗ್ಗದ ಗೋಪಾಲಗೌಡ ಬಡಾವಣೆಯಲ್ಲಿರುವ ಮಾಜಿ ಮ್ಯಾನೇಜರ್​ ಶೋಭಾ ಅವರ ನಿವಾಸ, ಬ್ಯಾಂಕ್‌ನ ವಾಹನದ ಮಾಜಿ ಚಾಲಕ ಶಿವಕುಮಾರ್ ನಿವಾಸದ ಮೇಲೆಯೂ ಏಕಕಾಲಕ್ಕೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

image 6 2

ಶಿವಮೊಗ್ಗದ ಅಮೀರ್ ಅಹ್ಮದ್ ವೃತ್ತದಲ್ಲಿದ್ದ ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ 2014ರಲ್ಲಿ ಹಗರಣ ನಡೆದಿತ್ತು. ತನಿಖೆ ನಡೆಸಿದ್ದ ಪೊಲೀಸರು 2014ರಲ್ಲಿ ನ್ಯಾಯಾಲಯಕ್ಕೆ ಚಾರ್ಜ್​ಶೀಟ್​ ಸಲ್ಲಿಸಿದ್ದರು. ಬಳಿಕ ಇಡಿ ಸಹ ಇಸಿಐಆರ್ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡು ಮಂಜುನಾಥ್ ಗೌಡಗೆ ಸಮನ್ಸ್ ಜಾರಿಗೊಳಿಸಿತ್ತು. ಸಮನ್ಸ್ ಪ್ರಶ್ನಿಸಿ ಮಂಜುನಾಥ್ ಗೌಡ ಸಲ್ಲಿಸಿದ್ದ ಮೇಲ್ಮನವಿಯನ್ನ ಇತ್ತೀಚೆಗೆ ಹೈಕೋರ್ಟ್​ ವಜಾಗೊಳಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬೆಂಗಳೂರು | ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣ; ಬಿ ಕೆ‌ ನಾಗರಾಜಪ್ಪ ಬಂಧನ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...