ಬೆಂಗಳೂರು | ನ.8-9ರಂದು ಸಮಾಜಮುಖಿ ಸಾಹಿತ್ಯ ಸಮ್ಮೇಳನ: ನಾಡೋಜ ಹಂಪ ನಾಗರಾಜಯ್ಯ

Date:

ಕನ್ನಡ ಸಾಹಿತ್ಯ ಲೋಕದಲ್ಲಿ ಹೊಸ ಸಂಚಲನ ಮೂಡಿಸುವ ಉದ್ದೇಶದಿಂದ ಸಮಾಜಮುಖಿ ಪತ್ರಿಕೆಯು ನ.8 ಮತ್ತು 9ರಂದು ಬೆಂಗಳೂರು ನಗರದ ಅರಮನೆ ರಸ್ತೆಯ ಸ್ಕೌಟ್ಸ್ ಮತ್ತು ಗೈಡ್ಸ್ ಆವರಣದಲ್ಲಿ ಸಮಾಜಮುಖಿ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ ಎಂದು ಹಿರಿಯ ಸಾಹಿತಿ ನಾಡೋಜ ಹಂಪ ನಾಗರಾಜಯ್ಯ ತಿಳಿಸಿದ್ದಾರೆ.

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನದಲ್ಲಿ ನಾಡನ ಹಿರಿಯ ಚಿಂತಕರು ಮತ್ತು ಸಾಹಿತಿಗಳು ಭಾಗವಹಿಸುವ ಮುಖ್ಯ ಗೋಷ್ಠಿಗಳು ನಡೆಯಲಿವೆ. ಇದರೊಂದಿಗೆ ನಾಲ್ಕು ಸಮಾನಾಂತರ ವೇದಿಕೆಗಳಲ್ಲಿ ವಿವಿಧ ವಿಷಯಗಳ ಕುರಿತು ಚರ್ಚೆಗಳು ಕಾರ್ಯಾಗಾರಗಳು, ವಿಷಯ ಮಂಡನೆ ಮತ್ತು ಯುವ ಬರಹಗಾರರಿಗೆ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಸಾಮಾಜಿಕ ಸಮೀಕ್ಷೆ | ಧರ್ಮದ ಕಾಲಂನಲ್ಲಿ ‘ಹಿಂದೂ’ ಬೇಡ; ‘ಲಿಂಗಾಯತ’ ಎಂದು ಬರೆಸಿ: ಮಠಾಧೀಶರ ಒಕ್ಕೂಟ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇದಿಕೆಗಳಲ್ಲಿ ಸೃಜನಶೀಲ, ವೈಚಾರಿಕ, ಶಾಸ್ತ್ರೀಯ, ಕನ್ನಡೇತರ ಮತ್ತು ಅಂತರಶಿಸ್ತೀಯ ವಿಷಯಗಳ ಬಗ್ಗೆ ಗಂಭೀರ ಚರ್ಚೆಗಳು ನಡೆಯಲಿವೆ. ಸಮ್ಮೇಳನದಲ್ಲಿ ಸಾಹಿತಿಗಳು, ವಿಮರ್ಶಕರು, ವಿದ್ಯಾರ್ಥಿಗಳು ಸೇರಿದಂತೆ ಸಾಹಿತ್ಯಾಸಕ್ತರು ಭಾಗಿಯಾಗಲಿದ್ದಾರೆ. ಭಾಗವಹಿಸುವ ಎಲ್ಲ ಪ್ರತಿನಿಧಿಗಳಿಗೆ ಎರಡು ದಿನಗಳ ಊಟ, ಉಪಹಾರದ ವೆಚ್ಚಕ್ಕಾಗಿ 300 ರೂ. ನೋಂದಣಿ ಶುಲ್ಕ ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...