ಬೆಂಗಳೂರು ಗ್ರಾಮಾಂತರ | ಆನೇಕಲ್‌ ಪುರಸಭಾ ಸದಸ್ಯನ ಬರ್ಬರ ಹತ್ಯೆ

Date:

ಆನೇಕಲ್ ಪುರಸಭಾ ಸದಸ್ಯನ ಬರ್ಬರ ಹತ್ಯೆ ಮಾಡಿರುವ ಘಟನೆ ಬುಧವಾರ (ಜುಲೈ 24) ರಾತ್ರಿ
ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್‌ ಪಟ್ಟಣದ ಹೊಸೂರು ಮುಖ್ಯ ರಸ್ತೆಯಲ್ಲಿ ನಡೆದಿದೆ.

ಆನೇಕಲ್ ಪುರಸಭೆ ಸದಸ್ಯ ರವಿ ಅಲಿಯಾಸ್ ಸ್ಕ್ರ್ಯಾಪ್‌ ರವಿ ಎಂಬವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ರವಿ ಆನೇಕಲ್‌ ಪುರಸಭೆಯ 22ನೇ ವಾರ್ಡ್‌ ಸದಸ್ಯರಾಗಿದ್ದರು.

ಇದನ್ನು ಓದಿದ್ದೀರಾ?  ಆನೇಕಲ್ | ನೀಲಗಿರಿ ತೋಪಿನಲ್ಲಿ ವಿದ್ಯಾರ್ಥಿಯೊಬ್ಬರ ಶವ ಸುಟ್ಟ ರೀತಿಯಲ್ಲಿ ಪತ್ತೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಳೆಯ ವೈಷಮ್ಯದಿಂದಾಗಿ ಈ ಹತ್ಯೆ ನಡೆದಿದೆ ಎಂದು ವರದಿಯಾಗಿದೆ. ಆದರೆ ದಾಳಿ ಮಾಡಿದವರ ಬಗ್ಗೆ ಪೊಲೀಸರಿಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಈ ಬಗ್ಗೆ ಆನೇಕಲ್‌ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಸದ್ಯ ರವಿ ಪಾರ್ಥಿವ ಶರೀರವನ್ನು ಆನೇಕಲ್‌ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಪೊಲೀಸ್‌ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆವಿಕಂ ವ್ಯಾಪ್ತಿಯಲ್ಲಿರುವ ರೈತರ ಅನಧಿಕೃತ ನೀರಾವರಿ ಸೇಟ್ಟುಗಳ ವಿದ್ಯುತ್ ಸಂಪರ್ಕ ಕಟ್

ಹೊಸಕೋಟೆ :ಹೊಸಕೋಟ ತಾಲ್ಲೂಕಿನ ನಂದಗುಡಿ ಹೋಬಳಿಯ ಚಿಕ್ಕನಹಳ್ಳಿ ಗ್ರಾಮದಲ್ಲಿ ಇರುವ ಕೆಲ...

ದೊಡ್ಡಬಳ್ಳಾಪುರ | ಒಂದೇ ಕಾಮಗಾರಿಗೆ ಎರಡು ಬಾರಿ ಗುದ್ದಲಿಪೂಜೆ; ಸಚಿವ ಮುನಿಯಪ್ಪ ವಿರುದ್ಧ ಶಾಸಕ ಧೀರಜ್‌ ಗರಂ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದಲ್ಲಿ ಇಂದು ಒಂದೇ ಕಾಮಗಾರಿಗೆ ಎರಡನೇ...

ದೊಡ್ಡಬಳ್ಳಾಪುರ | ಸೂರತ್ ಸೀರೆಗಳ ನಿಷೇಧ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬಂದ್; ನೀರಸ ಪ್ರತಿಕ್ರಿಯೆ

ನೇಯ್ಗೆ ಉದ್ಯಮವನ್ನು ಉಳಿಸಿ ಮುಂದುವರೆಸುವ ನಿಟ್ಟಿನಲ್ಲಿ ಸೂರತ್ ಸೀರೆಗಳ ನಿಷೇಧ ಸೇರಿದಂತೆ...

ಬೆಂ ಗ್ರಾಮಾಂತರ ಎಸ್‌ಪಿ ಆಗಿದ್ದ ಸಿ.ಕೆ ಬಾಬಾ ಕರ್ನಾಟಕ ರಾಜ್ಯ ಮೀಸಲು ಪಡೆಯ ಡಿಐಜಿ ಯಾಗಿ ನೇಮಕ

ಬೆಂಗಳೂರು ಗ್ರಾಮಾಂತರ ಪೊಲೀಸ್ ಎಸ್‌ಪಿ ಆಗಿದ್ದ ಸಿ.ಕೆ ಬಾಬಾ ಅವರಿಗೆ ಬಡ್ತಿ...