ಬೆಂ.ಗ್ರಾ | ಸಂಘಪರಿವಾರದ ನಾಲ್ವರ ವಿರುದ್ಧ ಡಕಾಯಿತಿ ಪ್ರಕರಣ ದಾಖಲು

Date:

ಬೆಂಗಳೂರು ಗ್ರಾಮಾಂತರ ಬಳಿ ದೊಡ್ಡಬಳ್ಳಾಪುರ ಬಳಿ ದನದ ಮಾಂಸ ಸಾಗಿಸುತ್ತಿದ್ದ ವಾಹನ ಚಾಲಕರ ಮೇಲೆ ಹಲ್ಲೆ ನಡೆಸಿದ ಶ್ರೀರಾಮ ಸೇನೆಯ ನಾಲ್ವರು ಕಾರ್ಯಕರ್ತರ ವಿರುದ್ಧ ಸೋಮವಾರ ಡಕಾಯಿತಿ ಪ್ರಕರಣ ದಾಖಲಾಗಿದೆ.   

ಘಟನೆ ನಡೆದ ದಿನ ಅದೇ ಮಾರ್ಗವಾಗಿ ಹೊರಟಿದ್ದ ಬೇರೊಂದು ವಾಹನವನ್ನು ಸಂಘಟನೆಯ ಕಾರ್ಯಕರ್ತರು ಅಡ್ಡಗಟ್ಟಿ ಹಣ ದೋಚಿದ್ದಾರೆಂದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  

ಕರ್ನೂಲ್‌ನ ಕೃಷ್ಣ ಐಸ್‌ ಕ್ರೀಂ ತಯಾರಿಕೆ ಘಟಕದಿಂದ ಭಾನುವಾರ ಬೆಳಗಿನ ಜಾವ ಐಸ್‌ ಕ್ರೀಂ ತುಂಬಿಕೊಂಡು ಬರುತ್ತಿದ್ದ ವಾಹನವನ್ನು ಶ್ರೀರಾಮಸೇನೆ ಕಾರ್ಯಕರ್ತರು ಪಾಲನಜೋಗಿಹಳ್ಳಿ ಬಳಿ ಅಡ್ಡಗಟ್ಟಿದ್ದಾರೆ. ವಾಹನ ಜಖಂಗೊಳಿಸಿ, ಚಾಲಕನ ಮೇಲೆ ಹಲ್ಲೆ ನಡೆಸಿ ಆತನ ಬಳಿ ಇದ್ದ ₹90 ಸಾವಿರ ನಗದು ದೋಚಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂ.ಗ್ರಾ | ಗೋಮಾಂಸ ಸಾಗಾಟಗಾರರ ಮೇಲೆ ಸಂಘಪರಿವಾರದವರ ವಿಕೃತ ಹಲ್ಲೆ

ಈ ಬಗ್ಗೆ ಐಸ್‌ಕ್ರೀಂ ವಾಹನ ಚಾಲಕ ಕಿಶನ್ ಲಾಲ್ ಜಾಟ್ ದೂರು ನೀಡಿದ್ದಾರೆ. ಪೊಲೀಸರು ತೋರಿಸಿದ ಫೋಟೊ ಮತ್ತು ವಿಡಿಯೊಗಳಲ್ಲಿರುವ ಶ್ರೀರಾಮ ಸೇನೆಯ ಮಂಜು ನಾಯ್ಕ, ದೇವರಾಜ್, ಪವನ್ ಹಾಗೂ ಪುನೀತ್ ಎಂಬುವರನ್ನು ಚಾಲಕ ಗುರುತಿಸಿದ್ದಾನೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆವಿಕಂ ವ್ಯಾಪ್ತಿಯಲ್ಲಿರುವ ರೈತರ ಅನಧಿಕೃತ ನೀರಾವರಿ ಸೇಟ್ಟುಗಳ ವಿದ್ಯುತ್ ಸಂಪರ್ಕ ಕಟ್

ಹೊಸಕೋಟೆ :ಹೊಸಕೋಟ ತಾಲ್ಲೂಕಿನ ನಂದಗುಡಿ ಹೋಬಳಿಯ ಚಿಕ್ಕನಹಳ್ಳಿ ಗ್ರಾಮದಲ್ಲಿ ಇರುವ ಕೆಲ...

ದೊಡ್ಡಬಳ್ಳಾಪುರ | ಒಂದೇ ಕಾಮಗಾರಿಗೆ ಎರಡು ಬಾರಿ ಗುದ್ದಲಿಪೂಜೆ; ಸಚಿವ ಮುನಿಯಪ್ಪ ವಿರುದ್ಧ ಶಾಸಕ ಧೀರಜ್‌ ಗರಂ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದಲ್ಲಿ ಇಂದು ಒಂದೇ ಕಾಮಗಾರಿಗೆ ಎರಡನೇ...

ದೊಡ್ಡಬಳ್ಳಾಪುರ | ಸೂರತ್ ಸೀರೆಗಳ ನಿಷೇಧ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬಂದ್; ನೀರಸ ಪ್ರತಿಕ್ರಿಯೆ

ನೇಯ್ಗೆ ಉದ್ಯಮವನ್ನು ಉಳಿಸಿ ಮುಂದುವರೆಸುವ ನಿಟ್ಟಿನಲ್ಲಿ ಸೂರತ್ ಸೀರೆಗಳ ನಿಷೇಧ ಸೇರಿದಂತೆ...

ಬೆಂ ಗ್ರಾಮಾಂತರ ಎಸ್‌ಪಿ ಆಗಿದ್ದ ಸಿ.ಕೆ ಬಾಬಾ ಕರ್ನಾಟಕ ರಾಜ್ಯ ಮೀಸಲು ಪಡೆಯ ಡಿಐಜಿ ಯಾಗಿ ನೇಮಕ

ಬೆಂಗಳೂರು ಗ್ರಾಮಾಂತರ ಪೊಲೀಸ್ ಎಸ್‌ಪಿ ಆಗಿದ್ದ ಸಿ.ಕೆ ಬಾಬಾ ಅವರಿಗೆ ಬಡ್ತಿ...