ಚನ್ನರಾಯಪಟ್ಟಣ: ‘ಭೂಸ್ವಾಧೀನ ವಿರೋಧಿ ಗ್ರಾಮ’ ಆಂದೋಲನ ಇಂದಿನಿಂದ

Date:

ತಾಲ್ಲೂಕಿನ ಚನ್ನರಾಯ ಪಟ್ಟಣ ಭೂಸ್ವಾಧೀನ ವಿರೋಧಿಸಿ ಭಾನುವಾರದಿಂದ ಪ್ರತಿ ಹಳ್ಳಿಯಲ್ಲಿಯೂ ಜನಾಂದೋಲನ ಯಾತ್ರೆ ಪ್ರಾರಂಭಿಸುವುದಾಗಿ ಹೋರಾಟ ನಿರತ ರೈತರು ತಿಳಿಸಿದ್ದಾರೆ.

ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳಲ್ಲಿ ಜನ ಜಾಗೃತಿ ಮೂಡಿಸಲಾಗುವುದು. ಕೃಷಿ ಭೂಮಿಯನ್ನು ಕಾಪಾಡಿಕೊಳ್ಳಲು ಅನುಸರಿಸಬೇಕಾದ ಕ್ರಮಗಳ ಕುರಿತು ರೈತರಲ್ಲಿ ಅರಿವು ಮೂಡಿಸಲು ರೈತ ಮುಖಂಡರು ಈ ನಿರ್ಧಾರ ಕೈಗೊಂಡಿದ್ದಾರೆ.

ಈ ಕುರಿತು ಶನಿವಾರ ಸಂಯುಕ್ತ ಹೋರಾಟ ಕರ್ನಾಟಕ, ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಮತ್ತು ಸಮಾನ ಮನಸ್ಕ ಸಂಘಟನೆಗಳ ಮುಖಂಡರು ಸಭೆ ನಡೆಸಿ, ಜನಾಂದೋಲನದ ರೂಪುರೇಷೆ ಕುರಿತು ಚರ್ಚೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ‘ಅಚ್ಛೇ ದಿನ’ದಲ್ಲಿ ಸಾಮಾನ್ಯರಿಗೆ ಸಾಲದ ಹೊರೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 15ರಂದು ಸಭೆ ನಡೆಸುವವರೆಗೂ ಇಲ್ಲಿನ ರೈತರು ಭೂಸ್ವಾಧೀನ ವಿರೋಧಿ ಗ್ರಾಮ ಜನಾಂದೋಲನ ಯಾತ್ರೆ ಹಮ್ಮಿಕೊಂಡಿದ್ದಾರೆ.

ಸಭೆಯಲ್ಲಿ ಬಡಗಲಪುರ ನಾಗೇಂದ್ರ, ಯು.ಬಸವರಾಜು, ನೂರ್ ಶ್ರೀಧರ್, ಯಶವಂತ್, ಪೂಜಾರ್ ಸೇರಿದಂತೆ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ಸದಸ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...