ಬೆಂ. ಗ್ರಾಮಾಂತರ | ಹೆಣ್ಣು ಮಗುವಿನ ಮೃತದೇಹ ಪತ್ತೆ ಪ್ರಕರಣ; ಸಂಸ್ಕಾರ ಮಾಡಲಾಗದೆ ಶವವಿಟ್ಟು ಹೋಗಿದ್ದ ಪೋಷಕರು

Date:

ದೊಡ್ಡಬಳ್ಳಾಪುರ ಹೊರವಲಯದಲ್ಲಿ ಮತ್ತೆಯಾಗಿದ್ದ ಹೆಣ್ಣು ಮಗುವಿನ ಮೃತದೇಹ ಪ್ರಕರಣದಲ್ಲಿ ಮಗುವಿನ ಪೋಷಕರನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಮಗುವಿನ ಶವ ಸಂಸ್ಕಾರ ಮಾಡುವುದು ಹೇಗೆಂದು ತಿಳಿಯದೆ ಮೃತದೇಹವನ್ನು ಮೋರಿ ಬಳಿ ಇಟ್ಟು ಹೋಗಿದ್ದರೆಂದು ತಿಳಿದುಬಂದಿದೆ.

ಮಂಗಳವಾರ ಮಗುವಿನ ಮೃತದೇಹ ದೊಡ್ಡಬಳ್ಳಾಪುರದ ಬಾಳೆಟ್ಟಿಹಳ್ಳಿ ಬಳಿ ಪತ್ತೆಯಾಗಿತ್ತು. ಮಗುವಿನ ಪೋಷಕರ ಮಾಹಿತಿ ಕಲೆ ಹಾಕಲು ಪೊಲೀಸರು ಪ್ರಯತ್ನಿಸಿದ್ದರು. ಮಗುವಿನ ಕೈಯಲ್ಲಿದ್ದ ತಾಯತವನ್ನು ಆಧರಿಸಿ ಪೋಷಕರನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಪೋಷಕರು ಉತ್ತರ ಭಾರತದ ಮೂಲದವರಾಗಿದ್ದು, ಉದ್ಯೋಗ ಹರಸಿ ದೊಡ್ಡಬಳ್ಳಾಪುರಕ್ಕೆ ಬಂದಿದ್ದರು ಎಂದು ಹೇಳಲಾಗಿದೆ

“ಅನಾರೋಗ್ಯಕ್ಕೆ ತುತ್ತಾಗಿದ್ದ ಮಗು ಉಸಿರಾಟದ ಸಮಸ್ಯೆಯಿಂದ ಸಾವನ್ನಪ್ಪಿತ್ತು. ಸಾವನ್ನಪ್ಪಿದ್ದ ಮಗುವಿನ ಶವ ಸಂಸ್ಕಾರ ಮಾಡುವುದು ಹೇಗೆಂದು ತಿಳಿಯದೆ, ಮೋರಿ ಬಳಿ ಮೃತದೇಹವನ್ನು ಇಟ್ಟು ಹೋಗಿದ್ದರು” ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೋಷಕರನ್ನು ಬಿಹಾರದ ಪ್ರಮೇಶ್ ಮತ್ತು ವಿಭಾ ಕುಮಾರಿ ಎಂದು ಪೊಲೀಸರು ಪತ್ತೆ ಮಾಡಿದ್ದಾರೆ. ಅವರಿಬ್ಬರು ಒಂದು ವಾರದ ಹಿಂದಷ್ಟೇ ದೊಡ್ಡಬಳ್ಳಾಪುರಕ್ಕೆ ಬಂದು ವೀರಾಪುರ ಗ್ರಾಮದಲ್ಲಿ ವಾಸವಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...