ಬೆಂಗಳೂರು | ಮಂಗಳವಾರ ಬೆಳ್ಳಂಬೆಳಗ್ಗೆ ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ಐಟಿ ದಾಳಿ

Date:

ತೆರಿಗೆ ವಂಚನೆ ಆರೋಪದ ಹಿನ್ನೆಲೆ, ಬೆಂಗಳೂರಿನ ಉದ್ಯಮಿಗಳ ಮನೆ ಹಾಗೂ ಕಚೇರಿಗಳ ಮೇಲೆ ಮಂಗಳವಾರ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ (ಐಟಿ) ದಾಳಿಯಾಗಿದೆ.

ಬೆಂಗಳೂರಿನ ಮಾಗಡಿ ರಸ್ತೆ, ಆಡುಗೋಡಿ ಸೇರಿದಂತೆ ಹಲವೆಡೆ ಐಟಿ ಅಧಿಕಾರಿಗಳು ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಮಂಗಳವಾರ ಬೆಳಗ್ಗೆ 7 ಗಂಟೆಗೆ ಎರಡು ಇನೋವಾ ಕಾರ್‌ನಲ್ಲಿ ಬಂದ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಮಾಗಡಿ ರಸ್ತೆಯಲ್ಲಿರುವ ಉದ್ಯಮಿ ಪುನೀತ್ ಬೊರಾ ಎನ್ನುವವರ ಅಪಾರ್ಟ್ ಮೆಂಟ್ ಮೇಲೆ 6 ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ನಾನಾಕಡೆ ಡ್ರೈ ಫ್ರೂಟ್ಸ್‌ ವ್ಯಾಪಾರಸ್ಥರ ಮನೆ ಹಾಗೂ ಅಂಗಡಿಗಳ ಮೇಲೆ ಐಟಿ ದಾಳಿಯಾಗಿತ್ತು. ಭೂ ಮಾಪನ ಇಲಾಖೆಯಲ್ಲಿ ಭ್ರಷ್ಟಾಚಾರದ ಬಗ್ಗೆ ದೂರುಗಳು ಬಂದ ಹಿನ್ನೆಲೆ, ನವೆಂಬರ್ 20ರಂದು ಬೆಂಗಳೂರಿನ 11 ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿ, ದಾಖಲೆ ಪರಿಶೀಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ಅತ್ಯಾಚಾರ ಆರೋಪಿ ಮುರುಘಾ ಬಂಧನಕ್ಕೆ ತಡೆ; ಬಿಡುಗಡೆಗೆ ಹೈಕೋರ್ಟ್‌ ಸೂಚನೆ

ಭೂದಾಖಲೆ ನಿರ್ದೇಶಕರ ಕಚೇರಿ (ಡಿಡಿಎಲ್‌ಆರ್‌) ಮತ್ತು ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ (ಎಡಿಎಲ್‌ಆರ್‌)ಗಳಲ್ಲಿ ಲೋಕಾಯುಕ್ತ ಕಾರ್ಯಾಚರಣೆ ಕೈಗೊಂಡಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...