ಬೆಂಗಳೂರು | ಪೇಸ್ಟ್‌ ರೂಪದಲ್ಲಿ ಅಕ್ರಮ ಚಿನ್ನ ಸಾಗಾಟ; ಇಬ್ಬರ ಬಂಧನ

Date:

ದುಬೈನಿಂದ ಎಮಿರೇಟ್ಸ್ ವಿಮಾನದಲ್ಲಿ ಶನಿವಾರ ರಾತ್ರಿ ಬೆಂಗಳೂರಿಗೆ ಬಂದಿಳಿದ ಪ್ರಯಾಣಿಕರಿಬ್ಬರಿಂದ ಅಂದಾಜು ₹1.54 ಕೋಟಿ ಮೌಲ್ಯದ 2.8 ಕೆಜಿ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಬೆಂಕಿ ಅವಘಡ; ಭಾರೀ ಅನಾಹುತ

ಪ್ರಯಾಣಿಕರಿಬ್ಬರು ಸೊಂಟದ ಬೆಲ್ಟ್‌ಗೆ ಇನ್ಸೂಲೇಷನ್‌ ಟೇಪ್‌ನಲ್ಲಿ ಮೆಟಲ್ ಪೇಸ್ಟ್ ರೂಪದ ಚಿನ್ನ ಸುತ್ತಿಕೊಂಡು ಕಳ್ಳಸಾಗಣೆಗೆ ಯತ್ನಿಸಿದ್ದರು. ತಪಾಸಣೆ ವೇಳೆ ಕಸ್ಟಮ್ಸ್‌ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದು, ಇಬ್ಬರು ಪ್ರಯಾಣಿಕರನ್ನು ಬಂಧಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

37 ಸಾವಿರ ಕೋಟಿ ಗುತ್ತಿಗೆ ಹಣ ಬಾಕಿ; ತಕ್ಷಣ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ

ರಾಜ್ಯ ಸರಕಾರ ವಿವಿಧ ಇಲಾಖೆಗಳಿಂದ ಗುತ್ತಿಗೆದಾರರಿಗೆ ಬರಬೇಕಾದ ಬಾಕಿ ಮೊತ್ತ 37,370...

ಕರ್ನಾಟಕ ಶಾಲಾ ಶಿಕ್ಷಣದ ಸ್ಥಿತಿಗತಿ ಕುರಿತ ಒಂದು ದಿನದ ವಿಚಾರ ಸಂಕಿರಣ: ಒಮ್ಮತದ ನಿರ್ಣಯ

ಒಂದು ಸಮಗ್ರ ನೀತಿಯು ಅಸ್ತಿತ್ವದಲ್ಲಿಲ್ಲದಿದ್ದಾಗ ನೀತಿ, ಕಾರ್ಯಕ್ರಮ, ತೀರ್ಮಾನಗಳು ಸಂವಿಧಾನ ಹಾಗೂ...

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಡಾ.ಕೆ.ಎನ್ ಅನುರಾಧ ಅಧಿಕಾರ ಸ್ವೀಕಾರ

ಬೆಂಗಳೂರು ಗ್ರಾಮಾಂತರ : ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ಕೆ.ಎನ್. ಅನುರಾಧ...