ಬೆಂಗಳೂರು | ಅಂಧರ ಕ್ಷಮಾಭಿವೃದ್ಧಿ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 163ನೇ ಜನ್ಮದಿನ ಆಚರಣೆ

Date:

ಸ್ವಾಮಿ ವಿವೇಕಾನಂದ ಅವರ 163ನೇ ಜನ್ಮದಿನದ ಅಂಗವಾಗಿ ಕರ್ನಾಟಕ ರಾಜ್ಯ ಅಂಧರ ಕ್ಷಮಾಭಿವೃದ್ಧಿ ಶಾಲೆಯಲ್ಲಿ ರಾಷ್ಟ್ರೀಯ ಯುವಜನರ ದಿನಾಚರಣೆ ಹಾಗೂ ಎಐಸಿಸಿಯ ಪ್ರಧಾನ ಕಾರ್ಯದರ್ಶಿ, ವೈನಾಡಿನ ಸಂಸದೆ ಪ್ರಿಯಾಂಕಾ ಗಾಂಧಿಯವರ ಜನ್ಮದಿನವನ್ನು ಆಚರಿಸಲಾಯಿತು.

ಈ ವೇಳೆ, ʼಸ್ವಾಮಿ ವಿವೇಕಾನಂದರ ಆದರ್ಶನವನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳೋಣ. ಪ್ರಸ್ತುತ ಯುವಪೀಳಿಗೆ ಅವರ ತತ್ವ ಸಿದ್ಧಾಂತಕ್ಕೆ ಬದ್ಧರಾಗಿ ದೇಶದ ಅಭಿವೃದ್ಧಿಗೆ ಶ್ರಮಿಸಲು ಎಲ್ಲರೂ ಒಗ್ಗಟ್ಟಿನಿಂದ ದುಡಿಯಬೇಕು. ಜಾತ್ಯತೀತ ಭಾರತ ನಿರ್ಮಾಣಕ್ಕೆ ಸ್ವಾಮಿ ವಿವೇಕಾನಂದರು ನೀಡಿದ ಮಾರ್ಗದರ್ಶನದಲ್ಲಿ ನಾವೆಲ್ಲರೂ ಸಾಗೋಣʼ ಎಂದು ಘೋಷಣೆಗಳ ಮೂಲಕ ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ಆಚರಿಸಲಾಯಿತು.

ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ರಾಷ್ಟ್ರೀಯ ಯುವ ದಿನಾಚರಣೆಯನ್ನಾಗಿ ಆಚರಿಸಲು ಅಂದಿನ ಮಾಜಿ ಪ್ರಧಾನಮಂತ್ರಿ ಭಾರತ ರತ್ನ, ದೇಶಪ್ರೇಮಿ ರಾಜೀವ್ ಗಾಂಧಿಯವರು, ʼಸ್ವಾಮಿ ವಿವೇಕಾನಂದರ ತತ್ವ ಸಿದ್ಧಾಂತದ ಅಡಿಯಲ್ಲಿ ಭಾರತದ ನಿರ್ಮಾಣಕ್ಕೆ ಎಲ್ಲರೂ ಪಣತೊಡಬೇಕುʼ ಎಂದು ಈ ದಿನವನ್ನು ʼರಾಷ್ಟ್ರೀಯ ಯುವ ದಿನಾಚರಣೆʼ ಎಂದು ಘೋಷಣೆ ಮಾಡುವುದರ ಮೂಲಕ ಅವರು ಈ ದಿನವನ್ನು ರಾಷ್ಟ್ರೀಯ ಯುವಜನ ದಿನಾಚರಣೆಯನ್ನಾಗಿ ಘೋಷಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯವರು ದೇಶದ ಏಳಿಗೆಗಾಗಿ ಜಾತ್ಯತೀತ ರಾಷ್ಟ್ರದ ನಿರ್ಮಾಣಕ್ಕಾಗಿ ಮತದಾರರಾಗಿ ತನ್ನ ಗಟ್ಟಿಧ್ವನಿಯನ್ನು ಸಂಸತ್ತಿನಲ್ಲಿ ಮೊಳಗಿಸುವುದರ ಮೂಲಕ ಇಂದಿರಾಗಾಂಧಿ ಅವರಂತೆಯೇ ಇವರೂ ಕೂಡ ದೇಶದ ಜನರ ಸೇವೆಗೆ ಪಣತೊಟ್ಟಿದ್ದಾರೆ. ಪ್ರಿಯಾಂಕಾ ಗಾಂಧಿ ಅವರಿಗೆ ಹೆಚ್ಚಿನ ಶಕ್ತಿ ದೊರೆಯಲಿ” ಎಂದು ಈ ಸಂದರ್ಭದಲ್ಲಿ ಅಂಧಮಕ್ಕಳು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಶುಭಾಷಯಗಳನ್ನು ಕೋರಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಅಂಬೇಡ್ಕರ್ ಕೊಟ್ಟ ಸಂವಿಧಾನದಿಂದ ದೇಶ ಸದೃಢ: ಸಚಿವ ಶಿವರಾಜ್ ತಂಗಡಗಿ

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಎಂಇಐ ಅಧ್ಯಕ್ಷ ಎಸ್ ಮನೋಹರ್, ಕಾಂಗ್ರೆಸ್ ಪಕ್ಷದ ಮುಖಂಡರಾದ ಎ ಆನಂದ, ಜಿ ಪ್ರಕಾಶ್, ಸುಧಾಕರ್ ರಾವ್, ಚಂದ್ರಶೇಖರ್, ಹೇಮರಾಜು, ಪುಟ್ಟರಾಜು, ಸಾಯಿ ನವೀನ್, ಹೋಬಳೇಶ್, ಚಿನ್ನಿ ಪ್ರಕಾಶ್ ಸೇರಿದಂತೆ ಪಕ್ಷದ ಇತರೆ ಮುಖಂಡರು ಇದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...