ಬೆಂಗಳೂರು | ನಡುರಸ್ತೆಯಲ್ಲೇ ಹೊತ್ತಿ ಉರಿದ ಬಿಎಂಟಿಸಿ ಬಸ್; ತಪ್ಪಿದ ಅನಾಹುತ

Date:

ಸುಮಾರು 30 ಪ್ರಯಾಣಿಕರಿಂದ ಬಿಎಂಟಿಸಿ ಬಸ್ ನಡುರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಬೆಂಗಳೂರು ನಗರದ ಎಂ.ಜಿ.ರಸ್ತೆಯಲ್ಲಿ ಮಂಗಳವಾರ ನಡೆದಿದೆ.

ಅನಿಲ್ ಕುಂಬ್ಳೆ ಜಂಕ್ಷನ್ ಬಳಿ ಈ ಅಗ್ನಿ ಅವಘಡ ಸಂಭವಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದ್ದಾರೆ.

ಬಿಎಂಟಿಸಿ ಬಸ್ ರೋಸ್​ ಗಾರ್ಡನ್​ನಿಂದ ಶಿವಾಜಿನಗರಕ್ಕೆ ಸಾಗುತ್ತಿದ್ದು ಎಂಜಿ ರಸ್ತೆಯ ಅನಿಲ್ ಕುಂಬ್ಳೆ ಸಿಗ್ನಲ್​ನಲ್ಲಿ ಚಾಲಕ ಬಸ್ ಬಂದ್​ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಬೆಂಗಳೂರು | ಬಿಎಂಟಿಸಿ ಬಸ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಕಾರು ಸುಟ್ಟು ಕರಕಲು

ಬಸ್‌ ಮತ್ತೆ ಸ್ಟಾರ್ಟ್‌ ಮಾಡಲು ಚಾಲಕ ಪ್ರಯತ್ನ ಮಾಡುತ್ತಿದ್ದಂತೆ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬಸ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಮತ್ತು ನಿರ್ವಾಹಕ ಬಸ್‌ನಲ್ಲಿದ್ದ ಎಲ್ಲರನ್ನು ಕೆಳಗಿಳಿಸಿದ್ದಾರೆ.

ಅಧಿಕ ಸಂಚಾರದಟ್ಟಣೆ ಇರುವ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಈ ಬಿಎಂಟಿಸಿ ಬಸ್‌ ಅವಘಡದಿಂದಾಗಿ ಇನ್ನಷ್ಟು ಟ್ರಾಫಿಕ್ ಅಸ್ತವ್ಯಸ್ತವಾಗಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...