ನಮ್ಮ ಮೆಟ್ರೋ ರೆಡ್ ಲೈನ್ ಡಿಪಿಆರ್‌ಗೆ ಕೇಂದ್ರ ಸರ್ಕಾರದ ಆಕ್ಷೇಪ

Date:

ನಮ್ಮ ಮೆಟ್ರೋದ ಬಹು ನಿರೀಕ್ಷಿತ ಮೆಟ್ರೋ ರೆಡ್​​ ಲೈನ್​​ನ ಸರ್ಜಾಪುರ ಟು ಹೆಬ್ಬಾಳ ಯೋಜನೆಯ ಡಿಪಿಆರ್​​ಗೆ ಕೇಂದ್ರ ಆಕ್ಷೇಪ ತೆಗೆದಿದ್ದು, ಡಬಲ್ ಡೆಕ್ಕರ್ ಯೋಜನೆಗೆ ಆಕ್ಷೇಪ ವ್ಯಕ್ತಪಡಿಸಿದೆ.

ಹೆಬ್ಬಾಳ-ಸರ್ಜಾಪುರ ಮೆಟ್ರೋ ಕಾರಿಡಾರ್‌ಗೆ 28,405 ಕೋಟಿ ಡಿಪಿಆರ್ ಹಿನ್ನೆಲೆ ಕೇಂದ್ರ ಸರ್ಕಾರ ತಗಾದೆ ತೆಗೆದಿದೆ. ಡಬಲ್ ಡೆಕ್ಕರ್ ಮಾಡೋದ್ರಿಂದ ಮೆಟ್ರೋ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿರುವ ಕಾರಣ ರೆಡ್ ಲೈನ್ ಮೆಟ್ರೋ ಕಾರಿಡಾರ್​​ಗಳಲ್ಲಿ ಡಬಲ್ ಡೆಕ್ಕರ್ ಬೇಡ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಬೇಕಾದಲ್ಲಿ ಅಗತ್ಯ ಜಂಕ್ಷನ್​​ಗಳಲ್ಲಿ ಮಾತ್ರ ಡಬಲ್ ಡೆಕ್ಕರ್ ಮಾಡಲು ಒಪ್ಪಿಗೆ ಸೂಚಿಸಲಾಗಿದ್ದು, ಯೋಜನೆಯನ್ನು ಮರುಪರಿಶೀಲನೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಖುದ್ದು ರಾಜಧರ್ಮ ಪಾಲಿಸಲಿಲ್ಲ ಮೋದಿಯವರು, ಹಿಮಂತರಿಗೆ ಹೇಗೆ  ಉಪದೇಶ ನೀಡಬಲ್ಲರು ಪಾಪ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರು ನಮ್ಮ ಮೆಟ್ರೋ 3ನೇ ಹಂತದಲ್ಲಿ ಸರ್ಜಾಪುರ – ಹೆಬ್ಬಾಳ ಸಂಪರ್ಕಿಸುವ ಕೆಂಪು ಮಾರ್ಗ ಯೋಜನೆಯ ಡಿಪಿಆರ್​​ಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿ, ಅನುಮೋದನೆಗಾಗಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿತ್ತು. ಸುಮಾರು 37 ಕಿ.ಮೀ ಉದ್ದದ, ಅಂದಾಜು 28,405 ಕೋಟಿ ವೆಚ್ಚದ ಈ ಮಹತ್ವಾಕಾಂಕ್ಷಿ ಯೋಜನೆಯಲ್ಲಿ, 28 ನಿಲ್ದಾಣಗಳನ್ನು ಈ ಮಾರ್ಗ ಹೊಂದಲಿದೆ.

ಐಟಿ ಕಾರಿಡಾರ್ ಮತ್ತು ಉತ್ತರ ಬೆಂಗಳೂರನ್ನು ಸಂಪರ್ಕಿಸುವ ಈ ಮೆಟ್ರೋ ಮಾರ್ಗ 4 ಪ್ರಮುಖ ಇಂಟರ್‌ಚೆಂಜ್ ಮಾರ್ಗಗಳನ್ನು ಸಂಪರ್ಕಿಸಲಿದೆ ಎಂದು ಹೇಳಲಾಗಿತ್ತು. 2031ರ ವೇಳೆಗೆ ಈ ಯೋಜನೆ ಪೂರ್ಣಗೊಳ್ಳುವ ನಿರೀಕ್ಷೆಯಿತ್ತಾದರೂ ಈಗ ಕೇಂದ್ರ ಸರ್ಕಾರ ಯೋಜನೆಯ ಡಿಪಿಆರ್​​ಗೆ ಆಕ್ಷೇಪ ತೆಗೆದ ಕಾರಣ, ಕಾಮಗಾರಿ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...