ಬೆಂಗಳೂರು | ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ ಎಫ್ಐಆರ್ ದಾಖಲು

Date:

ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ಬೆಂಗಳೂರಿನಲ್ಲಿರುವ ಒನ್ 8 ಕಮ್ಯೂನ್ ಪಬ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿರುವ ಒನ್ 8 ಕಮ್ಯೂನ್ ಪಬ್ ನಿಗದಿತ ಅವಧಿಗಿಂತಲೂ ಅಧಿಕ ಅವಧಿಯವರೆಗೂ ತೆರೆದಿರುವ ಕಾರಣ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಇನ್ನು ವಿರಾಟ್ ಕೊಹ್ಲಿ ಒಡೆತನದ ಪಬ್ ಮಾತ್ರವಲ್ಲದೆ ಅವಧಿ ಮೀರಿ ಕಾರ್ಯನಿರ್ವಹಿಸಿದ ಆರೋಪದಲ್ಲಿ ಚರ್ಚ್ ಸ್ಟ್ರೀಟ್‌ನಲ್ಲಿರುವ ಎಂಪೈರ್ ರೆಸ್ಟೋರೆಂಟ್, ಬ್ರಿಗೇಡ್ ರಸ್ತೆಯಲ್ಲಿರುವ ಪಾಂಜಿಯೋ ಬಾರ್ ಆ್ಯಂಡ್ ರೆಸ್ಟೋರೆಂಟ್ ಮೇಲೆಯೂ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಪ್ರಧಾನಿ ಜೊತೆಗಿನ ಸಂವಾದದ ವೇಳೆ ‘ಅಹಂಕಾರ’ವನ್ನು ಉಲ್ಲೇಖಿಸಿದ ವಿರಾಟ್ ಕೊಹ್ಲಿ; ವಿಡಿಯೋ ವೈರಲ್

ಸಾಮಾನ್ಯವಾಗಿ ಪಬ್‌ಗಳು ಮಧ್ಯರಾತ್ರಿ 1 ಗಂಟೆವರೆಗೆ ಮಾತ್ರ ತೆರೆದಿರಲು ಅವಕಾಶವಿದೆ. ಆದರೆ ಒನ್ 8 ಕಮ್ಯೂನ್ ಪಬ್ ಮಧ್ಯರಾತ್ರಿ 1.30ರವರೆಗೆ ತೆರೆದಿರುವುದು ಕಂಡುಬಂದಿದೆ. ಜೋರಾದ ಸಂಗೀತದ ಬಗ್ಗೆ ದೂರು ಕೇಳಿ ಬಂದ ಕಾರಣ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು.

ವಿರಾಟ್ ಕೊಹ್ಲಿಯವರ ಈ ಪಬ್ 2019ರಲ್ಲಿ ಆರಂಭವಾಗಿದೆ. ಇದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದ ಸಮೀಪದಲ್ಲೇ ಇದೆ.

 

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...