ಎಸ್ ​ಆರ್ ​ಪಾಟೀಲ್, ಕೆ ಟಿ ಶ್ರೀಕಂಠೇಗೌಡ ಅವರಿಗೆ ‌ ಅತ್ಯುತ್ತಮ ಶಾಸಕ ಪ್ರಶಸ್ತಿ ಘೋಷಣೆ

Date:

ಕಾಂಗ್ರೆಸ್‌ನ ಹಿರಿಯ ರಾಜಕಾರಣಿ, ಮಾಜಿ‌ ಸಚಿವ ಎಸ್ ​ಆರ್ ​ಪಾಟೀಲ್ ಮತ್ತು ಜೆಡಿಎಸ್‌ನ ವಿಧಾನ ಪರಿಷತ್‌ ಮಾಜಿ ಸದಸ್ಯ ಕೆ ಟಿ ಶ್ರೀಕಂಠೇಗೌಡ ಅವರಿಗೆ ‌ವಿಧಾನ ಪರಿಷತ್‌ನ ಅತ್ಯುತ್ತಮ ಶಾಸಕ ಪ್ರಶಸ್ತಿ ಘೋಷಣೆಯಾಗಿದೆ.

ಎಸ್‌ ಆರ್‌ ಪಾಟೀಲ್‌ ಅವರಿಗೆ 2021ನೇ ಸಾಲಿನ ಮತ್ತು ಕೆ ಟಿ ಶ್ರೀಕಂಠೇಗೌಡ ಅವರಿಗೆ 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ ಲಭಿಸಿದೆ.

ಜು. 18ರಂದು ಸಂಜೆ 6 ಗಂಟೆಗೆ ವಿಧಾನಸೌಧದ 3ನೇ ಮಹಡಿಯಲ್ಲಿನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನೆರವೇರಲಿದೆ. ಪ್ರಶಸ್ತಿ ಸ್ವೀಕರಿಸಲು ಈ ಇಬ್ಬರೂ ಸದಸ್ಯರಿಗೂ ಆಹ್ವಾನ ‌ನೀಡಿ ವಿಧಾನ ಪರಿಷತ್ ಕಾರ್ಯದರ್ಶಿ ಮೀನಾ ನಾಯಕ್​ ಪತ್ರ ಬರೆದಿದ್ದಾರೆ.

ವಿಧಾನ ಪರಿಷತ್
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...