ಭದ್ರಾವತಿ | ರೌಂಡ್ ಟೇಬಲ್ ಇಂಡಿಯಾ ಸಂಸ್ಥೆಯಿಂದ ಸರ್ಕಾರಿ ಶಾಲೆಯ 2 ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ

Date:

ಭದ್ರಾವತಿ ತಾಲೂಕಿನ ಹೊಸ ಸಿದ್ದಾಪುರದ GHPS ಸರ್ಕಾರಿ ಶಾಲೆಯಲ್ಲಿ ಎರಡು ಕೊಠಡಿಗಳು ಅವಶ್ಯಕತೆ ಇದ್ದು. ಈ ಸಂಬಂಧ ಶಾಲೆಯ ಎಸ್ ಡಿ ಎಂ ಸಿ ಹಾಗೂ ಪೋಷಕರ ಮನವಿಗೆ ಸ್ಪಂದಿಸಿ,

ರೌಂಡ್ ಟೇಬಲ್ ಇಂಡಿಯಾ ಸಂಸ್ಥೆಯು ಭದ್ರಾವತಿಯ ಹೊಸ ಸಿದ್ದಾಪುರ‌ GHPS ಸರ್ಕಾರಿ ಶಾಲೆಯಲ್ಲಿ ತುಂಬಾ ಅವಶ್ಯಕತೆ ಇರುವ ಎರಡು ಕೊಠಡಿಗಳ ನಿರ್ಮಾಣಕ್ಕೆ ಸ್ವತಂತ್ರ ದಿನಾಚರಣೆಯಂದು ಭೂಮಿ ಪೂಜೆ ನೆರವೇರಿಸಿದ್ದಾರೆ.

ಶಾಲೆಯ ಆಡಳಿತ ಮಂಡಳಿ, ಎಸ್ ಡಿ ಎಂ ಸಿ ಸದಸ್ಯರು ಹಾಗೂ ಪೋಷಕರು ಸಂತಸ ವ್ಯಕ್ತಪಡಿಸಿದ್ದು, ಆದಷ್ಟು ಶೀಘ್ರದಲ್ಲಿ ವಿದ್ಯಾರ್ಥಿಗಳಿಗೆ ಕೊಠಡಿಗಳ ಅನುಕೂಲವಾಗಲಿ ಎಂಬ ಆಶಯ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...