ಭದ್ರಾವತಿ | ರಸ್ತೆ ಅಪಘಾತದಲ್ಲಿ ಅರ್ಚಕ ದುರ್ಮರಣ

Date:

ಭದ್ರಾವತಿಯ ದೇವಸ್ಥಾನದಲ್ಲಿ ನೆನ್ನೆ ದಿವಸ ಪೂಜೆ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದ ಹನುಮಂತಪ್ಪ ಕಾಲೊನಿಯ ಅರ್ಚಕ ಬಿ.ಕೆ. ಲಕ್ಷ್ಮೀಕಾಂತ (50) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಪೂಜೆ ಮುಗಿಸಿ ಮನೆಗೆ ಹೋಗುವಾಗ ಈ ಘಟನೆ ನಡೆದಿದೆ. ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಕಾರು ರಾಮಿನಕೊಪ್ಪ ಕ್ರಾಸ್ ಬಳಿ ಅವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ.

ಇವರು ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಶ್ರೀ ಕೃಷ್ಣ ದೇವಸ್ಥಾನ ಮತ್ತು ಬಿ.ಬಿ. ಮೈನ್ಸ್ ಹತ್ತಿರದ ರಂಗನಾಥಸ್ವಾಮಿ ದೇವಸ್ಥಾನಗಳಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...