ಭಾಲ್ಕಿ | ಸಾಲಬಾಧೆ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Date:

ಸಾಲಬಾಧೆ ತಾಳಲಾಗದೆ ವ್ಯಕ್ತಿಯೊಬ್ಬರು ಜಮೀನನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾಲ್ಕಿ ತಾಲೂಕಿನ ಹುಣಜಿ (ಕೆ) ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.

ಉದಯಕುಮಾರ್ (42) ಮೃತ ವ್ಯಕ್ತಿ. ಉದಯಕುಮಾರ್ ಸಾಲ ಮಾಡಿಕೊಂಡಿದ್ದರು ಎನ್ನಲಾಗುತ್ತಿದ್ದು. ಸಾಲವನ್ನು ತೀರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನಿನ್ನೆ ಸಾಯಂಕಾಲ ತಮ್ಮ ಹೊಲದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ಧನ್ನೂರಾ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು, ಸ್ಥಳಕ್ಕೆ ಅಪರಾಧ ವಿಭಾಗದ ಪಿಎಸ್ಐ ವಿರಶೇಟ್ಟಿ ಪಾಟೀಲ್ ಹಾಗೂ ಪೊಲೀಸ್‌ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...