ಭಾಲ್ಕಿ | ಮೇ 5ರಿಂದ ಒಳಮೀಸಲಾತಿ ಸಮೀಕ್ಷೆ : ಮಾಹಿತಿ ಬಿಟ್ಟು ಹೊಗದಂತೆ ಎಚ್ಚರ ವಹಿಸಿ

Date:

ಭಾಲ್ಕಿ ತಾಲೂಕಿನಲ್ಲಿ ಮೇ 5 ರಿಂದ 17ರ ವರೆಗೆ ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಅವರ ಏಕಸದಸ್ಯ ವಿಚಾರಣಾ ಆಯೋಗದಿಂದ ದತ್ತಾಂಶ ಸಂಗ್ರಹಿಸುವ ಸಮೀಕ್ಷೆ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸತೀಶ್ ಸಂಗನ್ ಹೇಳಿದರು.

ಪಟ್ಟಣದ ಟೌನ್‌ಹಾಲ್ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗಿಕರಣ, ಸಮೀಕ್ಷೆ ಕುರಿತು ಮೇಲ್ವಿಚಾರಕರು ಮತ್ತು ಗಣತಿದಾರರಿಗೆ ನಡೆದ ಒಂದು ದಿನದ ತರಬೇತಿ ಕಾರ್ಯಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮೇಲ್ವಾಚರಕರು ಮತ್ತು ಗಣತಿದಾರರು ತರಬೇತಿಯಲ್ಲಿ ಸಂಪೂರ್ಣ ಮಾಹಿತಿ ಪಡೆದು ತಾಲೂಕಿನಲ್ಲಿ ಸಮೀಕ್ಷೆ ನಡೆಯುವ ಸಂದರ್ಭದಲ್ಲಿ ಯಾವುದೇ ಪರಿಶಿಷ್ಟ ಜಾತಿಯ ಕುಟುಂಬವು ಬಿಟ್ಟು ಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದರು. ಕುಟುAಬದ ಉಪಜಾತಿ, ಆರ್ಥಿಕ ಮತ್ತು ಸಾಮಾಜಿಕ ಮಟ್ಟ ಸೇರಿದಂತೆ ಸಮೀಕ್ಷೆಯಲ್ಲಿ ನೀಡಲಾಗುವ ಎಲ್ಲ ಪ್ರಶ್ನೆಗಳಿಗೆ ನಿಖರ ಉತ್ತರ ಪಡೆದು ಅಪಲೋಡ್ ಮಾಡಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ತಾಲೂಕಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಕಾಂತ ಬಿರಾದಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಪ್ಪ ಹಳ್ಳದ, ಪುರಸಭೆ ಮುಖ್ಯಾಧಿಕಾರಿ ಸಂಗಮೇಶ ಕಾರಬಾರಿ, ಸಿಡಿಪಿಓ ಶ್ರೀನಿವಾಸ ಬಾಳವಾಲೆ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...