ಭಾಲ್ಕಿ | ಕನ್ನಡ ಸಾಹಿತ್ಯಕ್ಕೆ ರಾಜ ಮನೆತನಗಳ ಕೊಡುಗೆ ಅವಿಸ್ಮರಣೀಯ : ಡಾ.ವೈ.ಎ.ದೇವಋಷಿ

Date:

ರಾಜ ಮನೆತನಗಳ ಕೊಡುಗೆ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಭದ್ರ ಬುನಾದಿಯನ್ನು ಹಾಕಿದೆ ಎಂದು ಕನ್ನಡ ವಿಭಾಗದ ಮುಖ್ಯಸ್ಥ ಡಾ.ವೈ.ಎ.ದೇವಋಷಿ ಹೇಳಿದರು.

ಭಾಲ್ಕಿ ಪಟ್ಟಣದ ಚನ್ನಬಸವೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಕನ್ನಡ ವಿಭಾಗ ಹಾಗೂ ಶಬನಮ್ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್‌ ಸಹಯೋಗದಲ್ಲಿ ಆಯೋಜಿಸಿದ್ದ ಕನ್ನಡ ಸಾಹಿತ್ಯಕ್ಕೆ ರಾಜ ಮನೆತನಗಳ ಕೊಡುಗೆ ಎಂಬ ವಿಷಯ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ʼರಾಜ ಮನೆತನಗಳ ಕೊಡುಗೆ ಇಲ್ಲದೆ ಹೋಗಿದ್ದರೆ ಕನ್ನಡ ಸಾಹಿತ್ಯ ಇಷ್ಟೊಂದು ಬೃಹತ್ತ ಪ್ರಮಾಣದಲ್ಲಿ ಬೆಳೆಯುತ್ತಿರಲಿಲ್ಲ. ಕನ್ನಡ ಸಾಹಿತ್ಯಕ್ಕೆ ರಾಜ ಮನೆತನಗಳ ಕೊಡುಗೆ ಅನನ್ಯ, ಅನುಪಮವಾಗಿದೆʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಾರಿಟೇಬಲ್ ಟ್ರಸ್ಟ್ ಆಧ್ಯಕ್ಷೆ ಡಾ.ಮಕ್ತುಂಬಿ ಎಂ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಹಳಗನ್ನಡ ಸಾಹಿತ್ಯಕ್ಕೆ ರಾಜ ಮನೆತನಗಳು ನೀಡಿದ ಸೇವೆಯನ್ನು ಶ್ಲಾಘಿಸಿದರು.

ಇದನ್ನೂ ಓದಿ : ಬೀದರ್ | ವಚನ ಸಾಹಿತ್ಯದಿಂದ ಸಾಂಸ್ಕೃತಿಕ ಶಕ್ತಿ ಹೆಚ್ಚಳ : ದೀಪ್ತಾ ಭಾಸ್ತಿ

ಪ್ರಾಚಾರ್ಯ ಡಾ.ಸಂತೋಷಕುಮಾರ ಎಸ್.ತೀರ್ಥೆ ಅಧ್ಯಕ್ಷತೆ ವಹಿಸಿದ್ದರು. ಮೇಘಾ ಅನಿಲಕುಮಾರ ಮಾತನಾಡಿದರು. ಗ್ರಂಥಾಲಯ ಅಧಿಕಾರಿ ನಿಂಗಣ್ಣ ಗಚ್ಚಿನಮನಿ, ವಿಠ್ಠಲರಾವ ಪಾಟೀಲ್ ಸೇರಿದಂತೆ ಹಲವರು ಇದ್ದರು. ಕು.ಅಶ್ವಮೇರಿ ವಚನ ಗಾಯನ ನಡೆಸಿಕೊಟ್ಟರು. ಸುಂದರರಾಜ ನಾಡಗೀತೆಯನ್ನು ಹಾಡಿದರು. ಡಾ. ಶ್ರೀನಿವಾಸ ಬೇಂದ್ರೆ ನಿರೂಪಿಸಿ, ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...