ಭಾಲ್ಕಿ | ಸಾರಿಗೆ ಬಸ್‌ ಡಿಕ್ಕಿ : ಬೈಕ್‌ ಸವಾರ ಸಾವು

Date:

ಬೈಕ್‌ಗೆ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸಾವನ್ನಪ್ಪಿರುವ ಘಟನೆ ಭಾಲ್ಕಿ ತಾಲ್ಲೂಕಿನ ದಾಡಗಿ ಕ್ರಾಸ್‌ ಬಳಿ ಮಂಗಳವಾರ ನಡೆದಿದೆ.

ಔರಾದ್‌ ತಾಲ್ಲೂಕಿನ ಬೆಳಕುಣಿ (ಚೌ) ಗ್ರಾಮದ ಆಕಾಶ ದಿಲೀಪ (28) ಮೃತ ಯುವಕ ಎಂದು ಗುರುತಿಸಲಾಗಿದೆ. ಮೃತರಿಗೆ ತಂದೆ, ತಾಯಿ ಹಾಗೂ ಇಬ್ಬರು ಸಹೋದರಿಯರು ಇದ್ದಾರೆ.

ಹುಮನಾಬಾದ್‌ ಕಡೆಯಿಂದ ಭಾಲ್ಕಿಗೆ ತೆರಳುತ್ತಿದ್ದ ಬಸ್‌ ಬೈಕ್‌ ಡಿಕ್ಕಿ ಹೊಡೆದಿದೆ. ಬೈಕ್‌ ಮೇಲಿಂದ ಕೆಳಗೆ ಬಿದ್ದ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಖಟಕಚಿಂಚೋಳಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...