ಭಾಲ್ಕಿ |‌ ಬಾಲ್ಯವಿವಾಹ ತಡೆಗೆ ಮಹಿಳೆಯರ ಪ್ರತಿಭಟನೆ ಅಗತ್ಯ : ಚಂದ್ರಶೇಖರ ಬನ್ನಾಳೆ

Date:

ʼಕೆಲವು ಕಡೆ ಇನ್ನೂ ಬಾಲ್ಯ ವಿವಾಹ ಪದ್ದತಿ ಜಾರಿಯಲ್ಲಿದೆ. ಇದನ್ನು ತಡೆಗಟ್ಟಬೇಕಾದರೆ ತಾಯಂದಿರು ತಮ್ಮ ಮಕ್ಕಳ ಭವಿಷ್ಯವನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು. ಬಾಲ್ಯವಿವಾಹ ಮಾಡಲು ಮನೆಯಲ್ಲಿ ಸಿದ್ದರಾದರೆ ಅದನ್ನು ತಾಯಂದಿರು ಪ್ರತಿಭಟಿಸಬೇಕುʼ ಎಂದು ಭಾಲ್ಕಿ ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕ ಚಂದ್ರಶೇಖರ ಬನ್ನಾಳೆ ತಿಳಿಸಿದರು.

ಭಾಲ್ಕಿ ತಾಲೂಕಿನ ಹಲಬರ್ಗಾ ಗ್ರಾಮ ಪಂಚಾಯತಿ ವ್ಯಾಪ್ತಿಯ ತೇಗಂಪುರ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಕೆಲಸ ಮಾಡುತ್ತಿರುವ ಕೂಲಿ ಕಾರ್ಮಿಕ ಮಹಿಳೆಯರೊಂದಿಗೆ ಆಯೋಜಿಸಿದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಹಾಯಕ ನಿರ್ದೇಶಕ ಚಂದ್ರಶೇಖರ ಬನ್ನಾಳೆ ಮಾತನಾಡಿ, ʼಕುಟುಂಬ ಮತ್ತು ದೇಶದ ಪ್ರಗತಿಯಲ್ಲಿ ಮಹಿಳೆಯರ ಕೊಡುಗೆ ಅನನ್ಯವಾಗಿದೆ. ನಮ್ಮ ದೇಶದ ಸಂವಿಧಾನದಲ್ಲಿ ಮಹಿಳೆಯರಿಗಾಗಿ ಅನೇಕ ಹಕ್ಕುಗಳನ್ನು ಕೊಡಲಾಗಿದೆ. ಲಿಂಗ ತಾರತಮ್ಯವಿಲ್ಲದೆ ಎಲ್ಲರಿಗೂ ಸಮಾನವಾದ ಅವಕಾಶವನ್ನು ನೀಡಲಾಗಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮ ಪಂಚಾಯತಿ ಅಧ್ಯಕ್ಷೆ ಪದ್ಮಿನಿಬಾಯಿ ಶಿವಪಾಲ್ ಸಿಂಗ್ ಠಾಕೂರ ಅಧ್ಯಕ್ಷೆ ವಹಿಸಿದ್ದರು. ಇದೇ ವೇಳೆ ನೂರು ದಿನ ಪೂರೈಸಿದ ಕಾರ್ಮಿಕರನ್ನು ಸನ್ಮಾನಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಮರ್ಯಾದಾಗೇಡು ಹತ್ಯೆ | ಅಂತರ್ಜಾತಿ ಪ್ರೀತಿ; ತಂದೆಯ ಕ್ರೌರ್ಯಕ್ಕೆ ಮಗಳು ಬಲಿ

ಈ ಸಂದರ್ಭದಲ್ಲಿ ಪ್ರಮುಖರಾದ ಪಿಡಿಒ ಚಂದ್ರಕಾಂತ ಫುಲೆ ಸೇರಿದಂತೆ ಪ್ರಮುಖರಾದ ಶಿವಕುಮಾರ್ ಪಾಟೀಲ್ ತೇಗಂಪುರ, ಪಿಂಟು ಠಾಕೂರ್,  ರಮೇಶ ಬೆಲ್ದಾರ್, ಕಾರ್ಯದರ್ಶಿ ಅನಿತಾ ಕೆಪ್ಪೆ, ಮಾಯಾವತಿ ಟೀಳೆಕರ್, ಜ್ಯೋತಿ, ಸವಿತಾ ಕುಪ್ಪೆ, ಶಶಿಕಲಾ, ಬಂಡೆಮ್ಮ ಮೇಟಾರೆ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...