ಭರತ್ ಸಿ ಯರ್ರಂ ಗೆ ಯುಪಿಎಸ್‌ಸಿಯಲ್ಲಿ 567ನೇ ರ್ಯಾಂಕ್

Date:

ರಾಯಚೂರು ತಾಲೂಕಿನ ಬೂರ್ದಿಪಾಡ ಗ್ರಾಮದ ಭರತ್ ಯುಪಿಎಸ್‌ಸಿ ಪರೀಕ್ಷೆಯಲ್ಲಿ 567 ನೇ ಬ್ಯಾಂಕ್ ಪಡೆಯುವ ಮೂಲಕ ಐಎಎಸ್ ಶ್ರೇಣಿ ಹುದ್ದೆಗೆ ಅರ್ಹರಾಗಿದ್ದಾರೆ.

ಕಳೆದ ವರ್ಷ ಇದೇ ಯುಪಿಎಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಐಪಿಎಸ್ ಹುದ್ದೆಗೆ ಆಯ್ಕೆಯಾಗಿ ಹೈದ್ರಾಬಾದಿನ ಐಪಿಎಸ್ ಪೊಲೀಸ್ ತರಬೇತಿ ಅಕಾಡೆಮಿಗೆ ಸೇರಿ ಪುನಃ 2024ನೇ ಸಾಲಿನ ಯುಪಿಎಸ್‌ಸಿ ಪರೀಕ್ಷೆಯಲ್ಲಿ 567ನೇ ರ್ಯಂಕ್ ಗಳಿಸುವ ಮೂಲಕ ಐಎಎಸ್ ಹುದ್ದೆಗೆ ಭರತ್ ಸಿ ಯರ್ರಮ್ ಆಯ್ಕೆಗೊಂಡಿದ್ದಾರೆ.

1001540047

ಸತತ ಆರನೇ ಪ್ರಯತ್ನದಲ್ಲಿ ಐಎಎಸ್ ಹುದ್ದೆಗೆ ಆಯ್ಕೆಯಾಗಿರುವ ಭರತ್ ಮೂಲತಃ ರಾಯಚೂರಿನ ಅತ್ಯಂತ ಹಿಂದುಳಿದ ಬೂರ್ದಿಪಾಡ ಗ್ರಾಮದವರೆಂಬುದು ವಿಶೇಷ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇವರ ತಂದೆ ಪ್ರೊ.ಚಂದ್ರಶೇಖರ ಶಿವಮೊಗ್ಗದ ಕುವೆಂಪು ವಿವಿಯಲ್ಲಿ ಸಮಾಜ ಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದು ಇವರ ಪುತ್ರ ಭರತ್ ಸಿ ಯಂ ತಮ್ಮ ಪ್ರಾಥಮಿಕ, ಪ್ರೌಢ ಶಿಕ್ಷಣ ಶಿವಮೊಗ್ಗದಲ್ಲಿ ಹಾಗೂ ಬಿಇ ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಶನ್ ಪದವಿಯನ್ನು ಸೂರತ್ಕಲ್‌ನ ರಾಷ್ಟ್ರೀಯ ತಾಂತ್ರಿಕ ಪೂರ್ಣಗೋಳಿಸಿದ್ದಾರೆ.

1001540693

ಇವರುಗಳ ಸಾಧನೆಗೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಅಂಬೇಡ್ಕರ್ ಟ್ರಸ್ಟ್ ರಾಜೀವ್ ಗಾಂಧಿ ಬಿಎಡ್ ಕಾಲೇಜಿನ ಪ್ರಾಂಮಶುಪಾಲರಾದ ಸಿದ್ದರಾಜು, ಹಾಗೂ ಹನುಮಂತಪ್ಪ ಎಸ್, ಸ್ಸಂಶೋಧನಾ ವಿದ್ವಾಂಸರು, ಸಮಾಜಶಾಸ್ತ್ರ ವಿಭಾಗ. ಕುವೆಂಪು ವಿಶ್ವವಿದ್ಯಾಲಯ ಇವರುಗಳು ಶುಭಾಶಯಗಳನ್ನು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...