ಮುಂಡಗೋಡ | ಚಿಗಳ್ಳಿ ಗ್ರಾಮದಲ್ಲಿ ಸ್ವಚ್ಛತೆ ಮತ್ತು ಪ್ಲಾಸ್ಟಿಕ್ ಬಳಕೆ ಬಗ್ಗೆ ಅರಿವು ಮೂಡಿಸಿದ ಭವಿಷ್ಯ ಭಾರತ ಸಂಸ್ಥೆ

Date:

ಮುಂಡಗೋಡ ತಾಲೂಕಿನ ಚಿಗಳ್ಳಿ ಗ್ರಾಮದಲ್ಲಿ ಪ್ಲಾಸ್ಟಿಕ್ ಮುಕ್ತ ಮತ್ತು ಸ್ವಚ್ಛ ಗ್ರಾಮ ನಿರ್ಮಾಣದ ಗುರಿಯೊಂದಿಗೆ ನವೆಂಬರ್ 15ರಂದು ಚಿಗಳ್ಳಿ ಗ್ರಾಮದ ಗ್ರಾಮಸ್ಥರಿಗೆ ಜಾಗೃತಿ ಮೂಡಿಸಲು ಜಾಥಾ ಹಾಗೂ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ಅಭಿಯಾನದ ಪ್ರಮುಖ ಉದ್ದೇಶ ಪರಿಸರ ಸಂರಕ್ಷಣೆ, ಪ್ಲಾಸ್ಟಿಕ್ ಬಳಕೆಯ ಹಾನಿ ಹಾಗೂ ತ್ಯಾಜ್ಯ ನಿರ್ವಹಣೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದಾಗಿತ್ತು.ಈ ಕಾರ್ಯಕ್ರಮವನ್ನು ಚಿಗಳ್ಳಿ ಗ್ರಾಮ ಪಂಚಾಯಿತಿ ಮತ್ತು ಭವಿಷ್ಯ ಭಾರತ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಕುಮಟಾ | ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದಿದ್ದರೆ ಪೆಟ್ರೋಲ್ ಬಂಕ್‌ನಲ್ಲಿ ಇಂಧನ ಸಿಗೋದಿಲ್ಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಅಧ್ಯಕ್ಷರು, ಸದಸ್ಯರು, ಭವಿಷ್ಯ ಭಾರತ ಸಂಸ್ಥೆಯ ಕಾರ್ಯಕ್ರಮ ವ್ಯವಸ್ಥಾಪಕರು ಹಾಗೂ ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟದ ಕಾರ್ಯದರ್ಶಿ ಮತ್ತು ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡಿದ್ದರು. ಜಾಥಾ ಮೂಲಕ ಗ್ರಾಮದಲ್ಲಿ ಸ್ವಚ್ಛತಾ ಸಂದೇಶ ಹರಡಿ, ತರಬೇತಿಯ ಮೂಲಕ ಗ್ರಾಮಸ್ಥರಿಗೆ ಪ್ಲಾಸ್ಟಿಕ್ ಮುಕ್ತ ಗ್ರಾಮವನ್ನು ಮಾಡಲು ಅನುಸರಿಸಬಹುದಾದ ವಿಧಾನಗಳನ್ನೂ ತಿಳಿಸಲಾಯಿತು. ಗ್ರಾಮಸ್ಥರು ಉತ್ಸಾಹದಿಂದ ಭಾಗವಹಿಸಿದ್ದು, ಸ್ವಚ್ಛ ಮತ್ತು ಹಸಿರು ಚಿಗಳ್ಳಿ ನಿರ್ಮಾಣಕ್ಕೆ ಸಹಕಾರ ನೀಡುವ ಬದ್ದತೆಯನ್ನು ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...