ಬೀದರ್‌ | ಬೌದ್ಧ ಸಾಂಸ್ಕೃತಿಕ ಭವನಕ್ಕೆ ₹10 ಕೋಟಿ ಅನುದಾನ : ಸಚಿವ ಈಶ್ವರ ಖಂಡ್ರೆ ಭರವಸೆ

Date:

ಬೀದರ್‌ ತಾಲೂಕಿನ ಆಣದೂರಿನಲ್ಲಿ ಬೌದ್ಧ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ₹10 ಕೋಟಿ ಅನುದಾನ ಒದಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದರು.

ಆಣದೂರಿನ ಬೌದ್ಧ ವಿಹಾರದಲ್ಲಿ ಭಾನುವಾರ ನಡೆದ ಬೌದ್ಧ ಸಮ್ಮೇಳನ ಹಾಗೂ ಆನಂದ ಬೋಧಿ ಬೌದ್ಧ ಮಹಾ ಸ್ತೂಪದ 12ನೇ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಎಲ್ಲರೊಂದಿಗೆ ಚರ್ಚಿಸಿ ಕಲಬುರಗಿ ಅಥವಾ ಉದಗಿರ ಮಾದರಿಯಲ್ಲಿ ಭವನ ನಿರ್ಮಾಣ ಮಾಡಲಾಗುವುದು. ಬೌದ್ಧ ವಿಹಾರದ ಅಭಿವೃದ್ಧಿಗೆ ಸಾಧ್ಯವಾದ ಎಲ್ಲ ನೆರವು ನೀಡಲಾಗುವುದು. ಗೌತಮ ಬುದ್ಧರ ತತ್ವಗಳ ಪಾಲನೆಯಿಂದ ಜೀವನದಲ್ಲಿ ಶಾಂತಿ, ನೆಮ್ಮದಿ ದೊರೆಯುತ್ತದೆʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಬೀದರ್‌ | ಜಮೆಯಾಗದ ಬೆಳೆ ಹಾನಿ ಪರಿಹಾರ : ತಪ್ಪದ ರೈತರ ಸಂಕಷ್ಟ

ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ಮಾತನಾಡಿದರು. ಭಂತೆ ಧಮ್ಮಾನಂದ ಸಾನಿಧ್ಯ ವಹಿಸಿದ್ದರು. ಭಂತೆ ಜ್ಞಾನಸಾಗರ್, ಭಂತೆ ಸಂಘ ರಖ್ಖಿತ, ಭಂತೆ ಜ್ಞಾನಪ್ರಕಾಶ್, ಬೀದರ್ ಮಹಾನಗರ ಪಾಲಿಕೆ ಅಧ್ಯಕ್ಷ ಮುಹಮ್ಮದ್ ಗೌಸ್, ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವಿನೋದಕುಮಾರ ಅಪ್ಪೆ, ಗ್ರಾಮ ಪಂಚಾಯಿತಿ ಅಧ್ಯಕ್ಷ, ಸದಸ್ಯರು ಹಾಗೂ ಗಣ್ಯರು ಹಾಜರಿದ್ದರು. ಬೌದ್ಧ ಉಪಾಸಕ, ಉಪಾಸಕಿಯರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...