ಬೀದರ್ | ಶಾಲೆಯಿಂದ 187 ಹಾಲಿನ ಪೌಡರ್ ಕಳವು ಪ್ರಕರಣ : ಇಬ್ಬರು ಆರೋಪಿಗಳಿಗೆ 2 ವರ್ಷ ಜೈಲು ಶಿಕ್ಷೆ

Date:

ಸರ್ಕಾರದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್ ಹಾಗೂ ಗ್ಯಾಸ್ ಸಿಲಿಂಡರ್ ಕಳವು ಪ್ರಕರಣದ ಇಬ್ಬರು ಆರೋಪಿಗಳಿಗೆ ಎರಡು ವರ್ಷ ಜೈಲು ಶಿಕ್ಷೆ ಹಾಗೂ ₹11 ಸಾವಿರ ದಂಡ ವಿಧಿಸಿ ಹುಮನಾಬಾದ್‌ನ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ.

ಚಿಟಗುಪ್ಪ ಪಟ್ಟಣದ ನಿವಾಸಿಗಳಾದ ಮಹಮ್ಮದ್ ಶಾರೂಕ್ ಅಹ್ಮದ್ ಹಾಗೂ ಅಕ್ಬರಲಿ ತೇರಿವಾಲೆ ಶಿಕ್ಷೆಗೆ ಒಳಗಾದದವರು.

2023ರ ಮೇ 6ರಂದು ಚಿಟಗುಪ್ಪ ಪಟ್ಟಣದ ಸರ್ಕಾರಿ ಕನ್ಯಾ ಪ್ರೌಢ ಶಾಲಾ ಕಚೇರಿಯ ಬೀಗ ಮುರಿದು ವಿದ್ಯಾರ್ಥಿಗಳಿಗೆ ವಿತರಿಸುವ ಕ್ಷೀರಭಾಗ್ಯ ಯೋಜನೆಯಡಿಯ 187 ನಂದಿನಿ ಹಾಲಿನ ಪುಡಿ ಹಾಗೂ ಗ್ಯಾಸ್ ಸಿಲಿಂಡರ್‌ವೊಂದು ಕಳ್ಳತನ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂಬಂಧ ಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಚಿಟಗುಟ್ಟ ಠಾಣೆಯ ಪಿಎಸ್ಐ ಅವರು ತನಿಖೆ ನಡೆಸಿ, ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಹುಮನಾಬಾದ್ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯ ನ್ಯಾಯಾಧೀಶ ಅಲ್ತಾಫ್ ಹುಸೈನ್ ಅವರು ಫೆ.28 ರಂದು ವಿಚಾರಣೆ ನಡೆಸಿ ಇಬ್ಬರು ಆರೋಪಿತರಿಗೆ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಪ್ರಶಾಂತ ಪ್ರಭುರಾಜ ವಾದ ಮಂಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...