ಬೀದರ್‌ | 7.5 ಕೆ.ಜಿ. ಗಾಂಜಾ ಪತ್ತೆ ಹಚ್ಚಿದ ಶ್ವಾನ; ಓರ್ವ ಆರೋಪಿ ಬಂಧನ

Date:

ಔರಾದ್‌ ತಾಲ್ಲೂಕಿನ ಸಂತಪೂರ ಪೊಲೀಸ್ ಠಾಣಾ ವ್ಯಾಪ್ತಿಯ ವಿಜಯನಗರ ತಾಂಡಾ (ಬಾರ್ಡರ್) ಸಿವಾರದಲ್ಲಿ ಮಾದಕ ವಸ್ತು ಗಾಂಜಾವನ್ನು ಮಾರಾಟ/ಸಾಗಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ವಿಜಯನಗರ ತಾಂಡಾ ನಿವಾಸಿ ಅಂಬಾಜಿ (56) ಬಂಧಿತ ಆರೋಪಿಯಾಗಿದ್ದು, ಬಂಧಿತನಿಂದ 7.5 ಕೆ.ಜಿ. ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿಯು ತನ್ನ ಹೊಲದಲ್ಲಿ ಸೋಯಾ ಹೊಟ್ಟಿನಲ್ಲಿ ಬಚ್ಚಿಟ್ಟಿದ್ದ 7.5 ಕೆ.ಜಿ. ಗಾಂಜಾವನ್ನು ಪತ್ತೆ ಹಚ್ಚುವಲ್ಲಿ ಬೀದರ್ ಜಿಲ್ಲಾ ಪೊಲೀಸ್ ಘಟಕದಲ್ಲಿ ಮಾದಕ ದ್ರವ್ಯ ಪತ್ತೆ ಪರಿಣತಿ ಹೊಂದಿರುವ ‘ದೀಪಾ’ ಎಂಬ ಶ್ವಾನ ಯಶಸ್ವಿಯಾಗಿರುವುದು ವಿಶೇಷ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 03 22 at 8.00.09 AM
ಸೋಯಾ ಹೊಟ್ಟಿನಲ್ಲಿ ಗಾಂಜಾ ಪತ್ತೆ ಹಚ್ಚಿದ ಪೊಲೀಸ್‌ ತನಿಖಾ ತಂಡ

ತಹಸೀಲ್ದಾರ್‌ ಮಲ್ಲಶೆಟ್ಟಿ ಚಿದ್ರೆ, ಸಂತಪೂರ ಠಾಣೆ ಪಿಎಸ್‌ಐ ನಂದಕುಮಾರ್‌ ಮುಳೆ, ಸುನೀಲಕುಮಾರ್‌ ಕೋರೆ, ಏಕನಾಥ, ಕೊಟ್ರೆಶ, ರಾಮರೆಡ್ಡಿ, ಸುಭಾಷ, ಸಿದ್ದಣ್ಣಾ, ಗೌತಮ ಹಾಗೂ ಮತ್ತಿತರರು ಕಾರ್ಯಾಚರಣೆ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಎಸ್ಸೆಸ್ಸೆಲ್ಸಿ ಪರೀಕ್ಷೆ : ಮೊದಲ ದಿನ 1,039 ವಿದ್ಯಾರ್ಥಿಗಳು ಗೈರು

ಶ್ವಾನ ʼದೀಪಾʼ ತರಬೇತಿದಾರ ಅಶೋಕ ಹಾಗೂ ತನಿಖಾ ತಂಡದ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಶ್ಲಾಘಿಸಿದ್ದಾರೆ. ಈ ಸಂಬಂಧ ಸಂತಪೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...