ಬೀದರ್ | ಅಧಿಕಾರ ದುರ್ಬಳಕೆ : ಕೊಳ್ಳೂರ ಪ್ರೌಢಶಾಲೆ ಮುಖ್ಯ ಶಿಕ್ಷಕ ಅಮಾನತು

Date:

ಅತಿಥಿ ಶಿಕ್ಷಕರ ನೇಮಕಾತಿಯಲ್ಲಿ ಲಂಚ ಹಾಗೂ ಅಧಿಕಾರ ದುರ್ಬಳಕೆ ಆರೋಪದ ಮೇಲೆ ಔರಾದ್ ತಾಲ್ಲೂಕಿನ ಕೊಳ್ಳೂರ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಸುರೇಶ ಪಾಂಡ್ರೆ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

‘ಜಿಲ್ಲಾ ಪಂಚಾಯಿತಿ ಸಿಇಒ ಡಾ.ಗಿರೀಶ ಬದೋಲೆ ಅವರು 2025ರ ಮೇ 29ರಂದು ಅಮಾನತು ಆದೇಶ ಹೊರಡಿಸಿದ್ದಾರೆ. ಜೂನ್ 20ರಂದು ಅಮಾನತುಗೊಂಡ ಮುಖ್ಯಶಿಕ್ಷಕ ಸುರೇಶ ಪಾಂಡ್ರೆ ಅವರನ್ನು ಸೇವೆಯಿಂದ ಬಿಡುಗಡೆ ಮಾಡಲಾಗಿದೆ’ ಎಂದು ಇಲಾಖೆಯಿಂದ ತಿಳಿದು ಬಂದಿದೆ.

ಅತಿಥಿ ಶಿಕ್ಷಕರ ನೇಮಕಾತಿಯಲ್ಲಿ ₹12,000 ಲಂಚ ಪಡೆದಿರುವುದು, ವಿದ್ಯಾರ್ಥಿಗಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆ, ಬಾಳೆ ಹಣ್ಣು ವಿತರಿಸದೇ ಇರುವುದು, ಶಾಲೆಯಲ್ಲಿನ ಲ್ಯಾಪ್‌ಟಾಪ್‌ ಸ್ವಂತಕ್ಕೆ ಬಳಸಿಕೊಂಡಿದ್ದು ಹಾಗೂ ಶಾಲಾ ವಿದ್ಯಾರ್ಥಿಗಳ ಶೂ, ಸಾಕ್ಸ್ ಖರೀದಿಯಲ್ಲಿ ಕಮಿಷನ್ ಪಡೆದ ಆರೋಪದ ಮೇಲೆ ಮುಖ್ಯ ಶಿಕ್ಷಕ ಸುರೇಶ ಪಾಂಡ್ರೆ ಅವರನ್ನು ಅಮಾನತು ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಬೀದರ್‌ | ಆರೋಗ್ಯ ಕೇಂದ್ರಕ್ಕಿಲ್ಲ ಸ್ವಂತ ಕಟ್ಟಡ : ಸರ್ಕಾರಿ ಶಾಲಾ ಕೋಣೆಯಲ್ಲೇ ಆರೋಗ್ಯ ಸೇವೆ!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...