ಬೀದರ್‌ | ಮಾಜಿ ಎಂಎಲ್ಸಿ ಕೆ ಪುಂಡಲೀಕರಾವ್‌ಗೆ ʼಅಂಬೇಡ್ಕರ್‌ ಪ್ರಶಸ್ತಿʼ

Date:

ಡಾ.ಬಿ.ಆರ್‌.ಅಂಬೇಡ್ಕರ್‌ ಸ್ಮರಣಾರ್ಥ ಪ್ರತಿ ವರ್ಷ ನೀಡುವ ‘ಅಂಬೇಡ್ಕರ್‌ ಪ್ರಶಸ್ತಿ’ಗೆ ಬೀದರ್‌ ಜಿಲ್ಲೆಯಿಂದ ಮಾಜಿ ವಿಧಾನ ಪರಿಷತ್‌ ಸದಸ್ಯ ಕೆ.ಪುಂಡಲೀಕರಾವ್‌ ಶೆಟ್ಟಿಬಾ ಆಯ್ಕೆ ಮಾಡಲಾಗಿದೆ.

ರಾಜ್ಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಒಟ್ಟು 15 ಸಾಧಕರನ್ನು ಆಯ್ಕೆ ಮಾಡಲಾಗಿದ್ದು,ಈ ಪ್ರಶಸ್ತಿಯು ತಲಾ ₹5 ಲಕ್ಷ ನಗದು, 20 ಗ್ರಾಂ ಚಿನ್ನದ ಪದಕ ಮತ್ತು ಫಲಕವನ್ನು ಹೊಂದಿದೆ.

ಕೆ.ಪುಂಡಲೀಕರಾವ್‌ ಅವರು ಕಳೆದ ಐದು ದಶಕದಿಂದ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಔರಾದ್‌ನಲ್ಲಿ ಸಮತಾ ಪ್ರತಿಷ್ಠಾನ ಕಾರ್ಯ ಸಮಿತಿ ಶಿಕ್ಷಣ ಸಂಸ್ಥೆ ಸ್ಥಾಪಿಸಿ ಅದರ ಮೂಲಕ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಶಾಲೆ, ಬಿ.ಇಡ್‌, ಪಿಯುಸಿ ಹಾಗೂ ಪದವಿ ಕಾಲೇಜು ತೆರೆದು ಗ್ರಾಮೀಣ ಭಾಗದಲ್ಲಿ ಶಿಕ್ಷಣ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಇದೇ 14ರಂದು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆಯಲಿರುವ ಡಾ.ಅಂಬೇಡ್ಕರ್‌ ಅವರ 134ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | 42ನೇ ವಯಸ್ಸಿನಲ್ಲಿ ಮಗಳೊಂದಿಗೆ ಪಿಯು ಪರೀಕ್ಷೆ ಬರೆದು ಪಾಸಾದ ತಾಯಿ

2023ನೇ ಸಾಲಿನ ಅಂಬೇಡ್ಕರ್‌ ಪ್ರಶಸ್ತಿಗೆ ಭಾಜನರಾದ ಕೆ.ಪುಂಡಲೀಕರಾವ್‌ ಶೆಟ್ಟಿಬಾ ಅವರಿಗೆ ನಾಲಂದಾ ಪಿಯು ಕಾಲೇಜು ಪ್ರಾಚಾರ್ಯ ಡಾ.ಮನ್ಮಥ ಡೋಳೆ, ಮುಖಂಡರಾದ ಡಾ.ಸಂತೋಷ ಕೌಟೆ, ಹೋರಾಟಗಾರ ಶಿವಕುಮಾರ್‌ ಕಾಂಬಳೆ ಸೇರಿದಂತೆ ಅನೇಕರು ಹರ್ಷ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...