ಬೀದರ್‌ | ಕರ್ನಾಟಕ ವೈದ್ಯ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ

Date:

ವೈದ್ಯರಿಗೆ ಕರ್ನಾಟಕ ವೈದ್ಯ ರತ್ನ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

‌ಬೆಂಗಳೂರಿನ ಕರ್ನಾಟಕ ಸರಕಾರದ ಕರ್ನಾಟಕ ಜೀವವೈವಿದ್ಯ ಮಂಡಳಿ, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ, ಪಾರಂಪರಿಕ ವೈದ್ಯ ಪರಿಷತ್ತು ಕರ್ನಾಟಕ ಹಾಗೂ ಬೀದರ್ ಜಿಲ್ಲಾಡಳಿತ ಸಹಯೋಗದಲ್ಲಿ ಮಾರ್ಚ್ 2, 3 ಮತ್ತು 4 ರಂದು ಬೀದರನಲ್ಲಿ ಕರ್ನಾಟಕ ರಾಜ್ಯ ಮಟ್ಟದ ಪಾರಂಪರಿಕ ವೈದ್ಯ ಸಮ್ಮೇಳನ ಆಯೋಜಿಸಲಾಗಿದ್ದು, ಹಾಗಾಗಿ ವೈದ್ಯರಿಗೆ ಕರ್ನಾಟಕ ರಾಜ್ಯ ವೈದ್ಯ ರತ್ನ ಪ್ರಶಸ್ತಿ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಸಮ್ಮೇಳನದಲ್ಲಿ ಐದು ಜನ ಪಾರಂಪರಿಕ ವೈದ್ಯರಿಗೆ ಕರ್ನಾಟಕ ವೈದ್ಯ ರತ್ನ ಪ್ರಶಸ್ತಿ ನೀಡಲಾಗುತ್ತದೆ. ಕನಿಷ್ಠ 20 ವರ್ಷ ಪಾರಂಪರಿಕ ವೈದ್ಯಕೀಯ ಕ್ಷೇತ್ರದಲ್ಲಿ ಗಣನೀಯ ಸೇವೆಗೈದ ಪಾರಂಪರಿಕ ವೈದ್ಯರು ತಮ್ಮ ಹೆಸರು, ಪೂರ್ಣ ವಿಳಾಸ, ಪಾರಂಪರಿಕ ಗುರುವಿನಲ್ಲಿ ಅಭ್ಯಾಸ, ಗಮನಾರ್ಹ ಸೇವೆ ಹಾಗೂ ಸಾಧನೆಗಳ ಕುರಿತು ಸಮಗ್ರ ದಾಖಲಾತಿಗಳ ಮಾಹಿತಿಯೊಂದಿಗೆ ಅರ್ಜಿ ಸಲ್ಲಿಸಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರ್ಜಿಯನ್ನು ಪಾರಂಪರಿಕ ವೈದ್ಯ ರತ್ನ ಪ್ರಶಸ್ತಿ ಸಮಿತಿ, ಅಧ್ಯಕ್ಷರು, ಸಾಮಾಜಿಕ ಅರಣ್ಯ ವಿಭಾಗ, ಕೆಇಬಿ ರಸ್ತೆ, ಐಎಂಎ ಹಾಲ್ ಎದುರುಗಡೆ ಬೀದರ್‌, ಈ ವಿಳಾಸಕ್ಕೆ ತಲುಪಿಸಬೇಕಿದೆ. ಅರ್ಜಿಯು ಫೆ.22 ರ ಒಳಗೆ ಸಲ್ಲಿಸಲು ಭಾನುವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...