ಬೀದರ್‌ | ರಾಜ್ಯಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

Date:

ಕರ್ನಾಟಕ ಶಿಕ್ಷಕರ ಸಂಘಗಳ ಪರಿಷತ್ ಹಾಗೂ ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘದಿಂದ 2025-26ನೇ ಸಾಲಿನ ರಾಜ್ಯಮಟ್ಟದ ವಿವಿಧ ಪ್ರಶಸ್ತಿಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಶಿಕ್ಷಣ, ಆರೋಗ್ಯ, ಸಾಹಿತ್ಯ, ಚಿತ್ರಕಲೆ, ಸಂಗೀತ ಹಾಗೂ ಸಾಮಾಜಿಕ ಕ್ಷೇತ್ರಕ್ಕೆ ಗಣನೀಯ ಸೇವೆ ಸಲ್ಲಿಸಿದವರಿಗೆ ರಾಜ್ಯಮಟ್ಟದ ಸಾವಿತ್ರಿಬಾಯಿ ಫುಲೆ, ಶಿಕ್ಷಣ ಸೇವಾ ರತ್ನ, ಶೇಕ್ ಫಾತಿಮಾ ಶಿಕ್ಷಣ ಸೇವಾ ರತ್ನ, ಮಾತೋಶ್ರೀ ರಮಾಬಾಯಿ ಅಂಬೇಡ್ಕರ್ ಆದರ್ಶ ದಂಪತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು ಎಂದು ಕರ್ನಾಟಕ ಶಿಕ್ಷಕರ ಸಂಘಗಳ ಪರಿಷತ್ ರಾಜ್ಯಾಧ್ಯಕ್ಷ ಸಂಗಮೇಶ ಖನ್ನಿನಾಯ್ಕರ್ ಹಾಗೂ ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘದ ಸಂಸ್ಥಾಪಕ ಅಧ್ಯಕ್ಷ ಪಾಂಡುರಂಗ ಬೆಲ್ದಾರ್ ತಿಳಿಸಿದ್ದಾರೆ.‌

WhatsApp Image 2025 12 06 at 5.06.11 PM
ಕರ್ನಾಟಕ ಶಿಕ್ಷಕರ ಸಂಘಗಳ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಸಂಗಮೇಶ್ ಖನ್ನಿನಾಯ್ಕರ

ಜನವರಿಯಲ್ಲಿ ಹಮ್ಮಿಕೊಳ್ಳಲಾಗುವ ಸಾವಿತ್ರಿಬಾಯಿ ಫುಲೆ, ಶೇಖ್ ಫಾತಿಮಾ ಹಾಗೂ ರಮಾಬಾಯಿ ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಊರಾಗ ಏನ ಧಂದೆ ಇಲ್ಲಾ, ಶಾರದಾಗ ದುಡಿಯಾಕ ಹೋಗ್ಯಾನ!

ಅರ್ಜಿ ಸಲ್ಲಿಸಲು ಡಿ.25 ಕೊನೆಯ ದಿನವಾಗಿದೆ. ಆಸಕ್ತರು ಮನೆ ಸಂಖ್ಯೆ 19-2-243/1 ಆನಂದ ನಗರ, ಬೀದರ್-585401 ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಪಾಂಡುರಂಗ ಬೆಲ್ದಾರ್ (9449411557), ಸೂರ್ಯಕಾಂತ ಸಿಂಗೆ (9972684985), ಬಲವಂತರಾವ್ ರಾಠೋಡ್ (9482949135), ಕಲಾಲ್ ದೇವಿಪ್ರಸಾದ್ (9845605148), ಶಕೀಲ್ ಅಹಮ್ಮದ್ ಜಾಫ್ರಿ (8050420014) ಅಥವಾ ಸುವರ್ಣ ವಾಘಮಾರೆ (9535747581) ಅವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...