ಬೀದರ್‌ | ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Date:

ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೀದರ ಜಿಲ್ಲೆಯಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಕನಿಷ್ಠ 5 ವರ್ಷಗಳ ಸೇವೆ ಸಲ್ಲಿಸಿರುವಂತಹ, ಅರ್ಹ ಸಂಸ್ಥೆಗಳಿಗೆ ಹಾಗೂ ವ್ಯಕ್ತಿಗಳನ್ನೊಳಗೊಂಡಂತೆ, ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಜೀವಾಪಾಯದಿಂದ ಪಾರು ಮಾಡಿದಂತಹ ಮಹಿಳೆಯರನ್ನು ಗುರುತಿಸಿ, ಅವರಿಗೆ ʼಕಿತ್ತೂರು ರಾಣಿ ಚೆನ್ನಮ್ಮʼ ರಾಜ್ಯ ಮಟ್ಟದ ಪ್ರಶಸ್ತಿ ನೀಡಲಾಗುವುದು.

2025-26ನೇ ಸಾಲಿನ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷವು ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಯಲ್ಲಿ ಪ್ರತಿಬಿಂಬಿಸಲು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಅವರ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನದಂದು ಇಲಾಖೆಯ ವತಿಯಿಂದ ʼಕಿತ್ತೂರು ರಾಣಿ ಚೆನ್ನಮ್ಮʼ ಇವರ ಹೆಸರಿನಲ್ಲಿ ಪ್ರಶಸ್ತಿಗಳನ್ನು ನೀಡಿ, ಗೌರವಿಸಲಾಗಿರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರ್ಹರು ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಮಟ್ಟದ ಪ್ರಶಸ್ತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ ಕಚೇರಿಯಿಂದ ಅರ್ಜಿಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಎಲ್ಲಾ ದಾಖಾಲಾತಿಗಳನ್ನು ದೃಢೀಕರಿಸಿ ದ್ವಿ-ಪ್ರತಿಯಲ್ಲಿ ಇದೇ ಡಿಸೆಂಬರ್‌ 29 ರೊಳಗಾಗಿ ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಗುತ್ತಿಗೆ ನೀಡಲು ಮತ್ತೆ ಟೆಂಡರ್ : ಸಚಿವ ಶಿವಾನಂದ ಪಾಟೀಲ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...