ಬೀದರ್‌ | ಪತ್ರಕರ್ತನ ಮೇಲೆ ಹಲ್ಲೆ : ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

Date:

ಬೀದರ್‌ ನಗರದಲ್ಲಿ ಏ.15 ರಂದು ರಾತ್ರಿ ಪತ್ರಕರ್ತರೊಬ್ಬರ ಮೇಲೆ ಕೈಮಾಡಿರುವ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಕೂಡಲೇ ನಿಯಮಾನುಸಾರ ಶಿಸ್ತುಕ್ರಮ ಜರುಗಿಸಿ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಸೂಚಿಸಿದ್ದಾರೆ.

:ಪತ್ರಕರ್ತರೊಬ್ಬರ ಮೇಲೆ ಅರಣ್ಯ ಸಿಬ್ಬಂದಿ ಕೈಮಾಡಿರುವ ವಿಡಿಯೋ ವೈರಲ್‌ ಆಗಿದ್ದು, ಈ ಬಗ್ಗೆ ಮಾಧ್ಯಮಗಳಲ್ಲಿ ಸಚಿತ್ರ ವರದಿಗಳು ಪ್ರಕಟವಾಗಿವೆ’ ಎಂದು ತಿಳಿಸಿದ್ದಾರೆ.

ಈ ಕುರಿತು ಗುರುವಾರ ಸಚಿವರು ಹೊರಡಿಸಿರುವ ಟಿಪ್ಪಣಿಯಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ಅರಣ್ಯ ಪಡೆ ಮುಖ್ಯಸ್ಥರು) ಅರಣ್ಯ ಭವನ ಬೆಂಗಳೂರು ಅವರಿಗೆ ನಿರ್ದೇಶನ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪತ್ರಕರ್ತ ರವಿ ಭೂಸೆಂಡ ಅವರು ನೀಡಿದ ದೂರಿನ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ನಿನ್ನೆ (ಏ.16) ಗಾಂಧಿ ಗಂಜ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...