ಬೀದರ್‌ | ಡಾ. ಗಿರೀಶ ಬದೋಲೆ ಅವರಿಗೆ ಅತ್ಯುತ್ತಮ ಚುನಾವಣಾಧಿಕಾರಿ ಪ್ರಶಸ್ತಿ ಪ್ರದಾನ

Date:

ಚುನಾವಣಾ ಆಯೋಗ ನೀಡುವ 2024-25ನೇ ಸಾಲಿನ ಅತ್ಯುತ್ತಮ ಚುನಾವಣಾಧಿಕಾರಿ ಪ್ರಶಸ್ತಿಯನ್ನು ಬೀದರ್‌ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ದಿಲೀಪ ಬದೋಲೆ ಅವರಿಗೆ ಬೆಂಗಳೂರಿನಲ್ಲಿ ಶನಿವಾರ ಪ್ರದಾನ ಮಾಡಲಾಯಿತು.

ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಡಾ.ಗಿರೀಶ ಬದೋಲೆ ಅವರು 2024-25ನೇ ಸಾಲಿನಲ್ಲಿ ನಡೆದ ಲೋಕಸಭಾ ಚುನಾವಣೆ, ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಜಿಲ್ಲೆಯಲ್ಲಿ ನಡೆಸಿದ ಅತ್ಯುತ್ತಮ ಚುನಾವಣಾ ಕೆಲಸಗಳನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...