ಬೀದರ್‌ | ಬಿದ್ರಿ ಕಲಾವಿದ ಮುಹಮ್ಮದ್‌ ಅಬ್ದುಲ್‌ ರೌಫ್‌ ನಿಧನ

Date:

ಬಿದ್ರಿ ಕಲಾವಿದ ಮುಹಮ್ಮದ್‌ ಅಬ್ದುಲ್‌ ರೌಫ್‌ (60) ಅವರು ಶನಿವಾರ (ಫೆ.15) ರಾತ್ರಿ ಹೃದಯಘಾತದಿಂದ ನಿಧನರಾದರು.

ಮೃತರಿಗೆ ಪತ್ನಿ, ನಾಲ್ವರು ಹೆಣ್ಣು ಮಕ್ಕಳು, ಇಬ್ಬರು ಗಂಡು ಮಕ್ಕಳಿದ್ದಾರೆ. ಭಾನುವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಿತು.

ಕೇಂದ್ರ ಸರ್ಕಾರ ಜಾರಿ ತಂದಿರುವ ʼಗುರುಕುಲʼ ಯೋಜನೆಯ ಭಾಗವಾಗಿ 1,000ಕ್ಕೂ ಹೆಚ್ಚು ಯುವಕರಿಗೆ ಬಿದ್ರಿ ಕಲೆಯ ತರಬೇತಿ ನೀಡಿದರು. ಬಿಲ್ ಕ್ಲಿಂಟನ್ ಮತ್ತು ಬರಾಕ್ ಒಬಾಮಾ ಅವರು ಅಮೇರಿಕಾ ಅಧ್ಯಕ್ಷರಾಗಿದ್ದಾಗ ಭಾರತಕ್ಕೆ ಭೇಟಿ ನೀಡಿದ ವೇಳೆ ಅಪರೂಪದ ಉಡುಗೊರೆಗಳನ್ನು ನೀಡಲಾಗಿತ್ತು. ಅದರಲ್ಲಿ ಮುಹಮ್ಮದ್‌ ರೌಫ್‌ ಅವರು ಕೆತ್ತನೆ ಮಾಡಿದ ಬಿದ್ರಿ ಕಲಾಕೃತಿ ಕೂಡ ಇತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 02 17 at 8.18.52 AM
‌2014ರಲ್ಲಿ ಡಾ.ಎಪಿಜೆ ಅಬ್ದುಲ್‌ ಕಲಾಂ ಅವರು ಮುಹಮ್ಮದ್ ರೌಫ್‌ ಅವರಿಗೆ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದ್ದರು.

ಕಲಾವಿದ ಮುಹಮ್ಮದ್‌ ಅಬ್ದುಲ್‌ ರೌಫ್‌ ಅವರು ದೇಶದ ಇಬ್ಬರು ರಾಷ್ಟ್ರಪತಿಗಳಿಂದ ಗೌರವ ಸನ್ಮಾನಕ್ಕೆ ಪಾತ್ರರಾಗಿದ್ದರು. ಅಂದಿನ ರಾಷ್ಟ್ರಪತಿ ಡಾ.ಎಪಿಜೆ ಅಬ್ದುಲ್‌ ಕಲಾಂ ಅವರು ರೌಫ್‌ ಅವರಿಗೆ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದ್ದರು. 2015ರಲ್ಲಿ ಅಂದಿನ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರು ರೌಫ್‌ ಅವರಿಗೆ ʼಶಿಲ್ಪಗುರುʼ ಪ್ರಶಸ್ತಿ ನೀಡಿ ಸತ್ಕರಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...