ಬೀದರ್‌ | ತಂಗಿಯನ್ನು ಪ್ರೀತಿಸಿದಕ್ಕೆ ಯುವಕನನ್ನು ಕೊಲೆಗೈದ ಸಹೋದರರು

Date:

ತಂಗಿಯನ್ನು ಪ್ರೀತಿಸಿದ್ದಕ್ಕೆ ಯುವಕನನ್ನು ಸಹೋದರರಿಬ್ಬರು ಬರ್ಬರವಾಗಿ ಕೊಲೆಗೈದ ಘಟನೆ ಬಸವಕಲ್ಯಾಣ ತಾಲೂಕಿನ ನಿರಗುಡಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ನಿರುಗುಡಿ ಗ್ರಾಮದ ಪ್ರಶಾಂತ ಬಿರಾದರ್ (25) ಕೊಲೆಯಾದ ಯುವಕ. ಪ್ರಶಾಂತ್ ಕಳೆದ ಕೆಲ ವರ್ಷಗಳಿಂದ ಅದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ, ಈ ವಿಷಯ ಯುವತಿಯ ಸಹೋದರರಿಗೆ ಗೊತ್ತಾಗಿದೆ. ಸಹೋದರರು ತಂಗಿಯಿಂದ ದೂರ ಇರುವಂತೆ ಯುವಕನನ್ನು ಹೇಳಿದ್ದರು, ಆದರೂ ಪ್ರಶಾಂತ್ ಪ್ರೀತಿಸುವುದು ಹಾಗೇ ಮುಂದುವರಿಸಿದ್ದ ಎನ್ನಲಾಗಿದೆ.

ಇದೇ ಕಾರಣಕ್ಕೆ ಶುಕ್ರವಾರ (ಮಾ.28) ರಾತ್ರಿ ನಿರಗುಡಿ ಗ್ರಾಮದಲ್ಲಿ ಮೃತ ಪ್ರಶಾಂತ ಹಾಗೂ ಯುವತಿ ಸಹೋದರರ ನಡುವೆ ಗಲಾಟೆಯಾಗಿದ್ದು, ಗಲಾಟೆ ವೇಳೆ ಪ್ರಶಾಂತ್ ತಲೆ ಮೇಲೆ ಕಲ್ಲು ಹಾಕಿ ಸಹೋದರರು ಬರ್ಬರವಾಗಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಷಯ ತಿಳಿದು ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ನ್ಯಾಮೇಗೌಡ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಪ್ರಕರಣದ ಇಬ್ಬರು ಆರೋಪಿತರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮೃತ ಯುವಕನ ತಂದೆ ಭರತ್‌ ಬಿರಾದಾರ್‌ ನೀಡಿದ ದೂರಿನ ಮೇರೆಗೆ ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...