ಬೀದರ್‌ | ಡಾ.ಬಿ.ಆರ್.ಅಂಬೇಡ್ಕರ್‌ ಜಯಂತಿ ನಿಮಿತ್ತ ಸ್ಪರ್ಧಾತ್ಮಕ ಪರೀಕ್ಷೆ

Date:

ಡಾ.ಬಿ.ಆರ್.ಅಂಬೇಡ್ಕರ್‌ ಅವರ ಜಯಂತಿ ನಿಮಿತ್ತವಾಗಿ ಶಾಲಾ-ಕಾಲೇಜಿನ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಯಿತು.

ಹುಲಸೂರ ತಾಲ್ಲೂಕಿನ ಮುಚಳಂಬ ಗ್ರಾಮದ ಬಾಬಾ ಸಾಹೇಬ್ ಅಂಬೇಡ್ಕರ್ ಚಾರಿಟೇಬಲ್ ಟ್ರಸ್ಟ್‌ ವತಿಯಿಂದ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಭಾನುವಾರ ಸ್ಪರ್ಧಾತ್ಮಕ ಪರೀಕ್ಷೆ ಏರ್ಪಡಿಸಲಾಯಿತು.

ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಜೀವನಾಧಾರಿತ ಕುರಿತಾದ 60 ಅಂಕಗಳ ಬಹುಆಯ್ಕೆ ಮಾದರಿ ಪರೀಕ್ಷೆ ಬರೆದರು. ಪರೀಕ್ಷೆಯಲ್ಲಿ ಸುಮಾರು 50ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಹಾಜರಿದ್ದರು ಎಂದು ಟ್ರಸ್ಟ್‌ ಮುಖ್ಯಸ್ಥರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಗಳಿಸಿದವರಿಗೆ 5 ಸಾವಿರ ಹಾಗೂ ದ್ವಿತೀಯ ಸ್ಥಾನ ಪಡೆದವರಿಗೆ 3 ಸಾವಿರ ಬಹುಮಾನವನ್ನು ಏ.14ರಂದು ಗ್ರಾಮದಲ್ಲಿ ಜರುಗುವ ಡಾ.ಅಂಬೇಡ್ಕರ್‌ ಅವರ ಜಯಂತಿ ದಿನದಂದು ವಿತರಿಸಲಾಗುವುದು ಎಂದು ಸಂಯೋಜಕ ಸಂದೀಪ ಮುಕಿಂದೆ ತಿಳಿಸಿದ್ದಾರೆ.

ಬಾಬಾ ಸಾಹೇಬ್‌ ಅಂಬೇಡ್ಕರ್‌ ಟ್ರಸ್ಟ್‌ ಅಧ್ಯಕ್ಷರಾದ ರಾಮಲಿಂಗ ಸಿಂಗಾರೆ, ಸಂಯೋಜಕರಾದ ಪ್ರವೀಣ ಮುಕಿಂದೆ, ವಿಷ್ಣು ಸಿಂಗಾರೆ ದೇವಾನಂದ್ ಟೋಳೆ, ಅಜಿತ್ ಸಿಂಗಾರೆ, ಸಾಗರ್ ಟೋಳೆ, ಜೈವಂತ ಸಿಂಗಾರೆ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...