ಬೀದರ್‌ | ನಿರಂತರ ಮಳೆ : ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸಚಿವ ಈಶ್ವರ ಖಂಡ್ರೆ ಮನವಿ

Date:

ಬೀದರ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಮಕ್ಕಳು, ವಯೋವೃದ್ಧರ ಸುರಕ್ಷತೆಗಾಗಿ ವಿಶೇಷ ಗಮನ ಹರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ.

ನದಿ, ಹಳ್ಳ, ಕೆರೆಗಳನ್ನು ದಾಟದಂತೆ ಹಾಗೂ ಜಾನುವಾರುಗಳನ್ನು ನದಿ ದಂಡೆ ಅಥವಾ ಹಳ್ಳದ ತಟಕ್ಕೆ ಬಿಡಬಾರದು ಎಂದು ಮನವಿ ಮಾಡಿದ ಅವರು, ʼಅಧಿಕಾರಿಗಳಿಗೆ ಕೂಡ ನಿರ್ದೇಶನ ನೀಡಿದ್ದು, ಅವರು ತಮ್ಮ ತಮ್ಮ ಪ್ರದೇಶಗಳಲ್ಲಿ ಸತತವಾಗಿ ಹಾಜರಿದ್ದು ತುರ್ತು ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿರಬೇಕುʼ ಎಂದಿದ್ದಾರೆ.

ಸಾರ್ವಜನಿಕರ ಜೀವ ಮತ್ತು ಆಸ್ತಿ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚೆಗೆ ಔರಾದ್‌, ಕಮಲನಗರ ತಾಲೂಕಿನಲ್ಲಿ ಅಧಿಕ ಮಳೆಯಿಂದ ಅಪಾರ ಹಾನಿ ಉಂಟಾಗಿತ್ತು. ತದನಂತರ ಕೆಲ ದಿನಗಳ ಕಾಲ ಬಿಡುವು ಕೊಟ್ಟ ಮಳೆ ಮಂಗಳವಾರದಿಂದ ಮತ್ತೆ ಆರಂಭವಾಗಿದ್ದು, ಬುಧವಾರ ರಾತ್ರಿಯಿಂದ ಜಿಲ್ಲಾದ್ಯಂತ ಮಳೆ ಅಬ್ಬರ ಮುಂದುವರೆದ ಹಿನ್ನೆಲೆ ಅನೇಕ ಕಡೆ ಕೆರೆ, ಕಟ್ಟೆಗಳು ಉಕ್ಕಿ ಹರಿಯುತ್ತಿವೆ. ಕೆಲವೆಡೆ ಸೇತುವೆ ಮೇಲಿಂದ ನೀರು ಹರಿಯುತ್ತಿದ್ದು ರಸ್ತೆ ಸಂಪರ್ಕ ಕಡಿತವಾಗಿದೆ.

ಇದನ್ನೂ ಓದಿ : ಔರಾದ್ ಸೀಮೆಯ ಕನ್ನಡ | ದನ ಕಾಯೋರು ತಿಂಗಳಿಗೆ ಪಗಾರ್‌ ಎಷ್ಟು ತಕೋತಾರ್‌ ಗೊತ್ತಾ!

ಅಧಿಕ ಮಳೆ ಹಿನ್ನೆಲೆ ಔರಾದ್‌, ಬೀದರ್‌, ಕಮಲನಗರ, ಭಾಲ್ಕಿ, ಹುಲಸೂರ ತಾಲೂಕಿನಲ್ಲಿ ಅಂಗನವಾಡಿ ಹಾಗೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...