ಬೀದರ್‌ | ಸಮಾಜಕ್ಕೆ ಮಹಿಳೆಯರ ಕೊಡುಗೆ ಅನನ್ಯ : ಶೈನಿ ಪ್ರದೀಪ್ ಗುಂಟಿ

Date:

ನಾಗರಿಕ ಸಮಾಜಕ್ಕೆ ಮಹಿಳೆಯರ ಕೊಡುಗೆ ಅನನ್ಯವಾಗಿದೆ ಎಂದು ಶೈನಿ ಪ್ರದೀಪ್ ಗುಂಟಿ ಹೇಳಿದರು.

ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿ ವತಿಯಿಂದ ನಗರದ ಐಎಂಎ ಹಾಲ್‍ನಲ್ಲಿ ಈಚೆಗೆ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼಮಹಿಳೆಯರು ಎಲ್ಲ ಕ್ಷೇತ್ರಗಳಿಗೂ ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆʼ ಎಂದು ತಿಳಿಸಿದರು.

ಹಳ್ಳದಕೇರಿಯ ಕೃಷಿ ಸಂಶೋಧನಾ ಕೇಂದ್ರದ ಡಾ. ಕೆ. ಭವಾನಿ ಮಾತನಾಡಿ, ʼಮಹಿಳೆ ಹಲವು ಜವಾಬ್ದಾರಿಗಳನ್ನು ತಾಳ್ಮೆಯಿಂದ ನಿಭಾಯಿಸುತ್ತಾಳೆ. ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುತ್ತಾಳೆʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಿಳೆಯರಲ್ಲಿ ಕಂಡು ಬರುವ ವಿವಿಧ ಬಗೆಯ ಕ್ಯಾನ್ಸರ್‌ಗಳಿಗೆ ಕಾರಣವಾಗುವ ಅಂಶಗಳು ಹಾಗೂ ತಡೆಗಟ್ಟುವ ವಿಧಾನಗಳ ಕುರಿತು ಡಾ. ಆರತಿ ರಘು, ಮಕ್ಕಳ ಆರೋಗ್ಯಪೂರ್ಣ ಬೆಳವಣಿಗೆ ಕುರಿತು ಬ್ರಿಮ್ಸ್ ಮಕ್ಕಳ ವಿಭಾಗದ ಮುಖ್ಯಸ್ಥೆ ಡಾ.ಶಾಂತಲಾ ಆರ್.ಕೌಜಲಗಿ ಅವರು ಮಾತನಾಡಿದರು.

WhatsApp Image 2025 03 28 at 6.14.59 PM
ಆಶಾ, ಅಂಗನವಾಡಿ ಕಾಯಕರ್ತೆಯರು ಹಾಗೂ ನರ್ಸ್‍ಗಳನ್ನು ಸನ್ಮಾನಿಸಲಾಯಿತು.

ಇದೇ ಸಂದರ್ಭದಲ್ಲಿ 25 ಮಂದಿ ಆಶಾ, ಅಂಗನವಾಡಿ ಕಾಯಕರ್ತೆಯರು ಹಾಗೂ ನರ್ಸ್‍ಗಳನ್ನು ಸನ್ಮಾನಿಸಲಾಯಿತು. ನೀಲಾಂಬಿಕೆ ಶಿವಕುಮಾರ ಪಾಖಾಲ್ ಅಧ್ಯಕ್ಷತೆ ವಹಿಸಿದ್ದರು.

ಇನ್ನರ್ ವ್ಹೀಲ್ ಕಾರ್ಯದರ್ಶಿ ಮಂಜುಳಾ ಆರ್.ಮೂಲಗೆ, ಕೀರ್ತಿ ಎಸ್.ರಾಮಶೆಟ್ಟಿ, ರೋಟರಿ ಕ್ಲಬ್ ಬೀದರ್ ಕ್ವೀನ್ ಅಧ್ಯಕ್ಷೆ ಜಯಶ್ರೀ ಪ್ರಭಾ, ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಕವಿತಾ ಪ್ರಭಾ, ರೋಟರಿ ಕಲ್ಯಾಣ ಝೋನ್ ಸಹಾಯಕ ಗವರ್ನರ್ ಸೂರ್ಯಕಾಂತ ರಾಮಶೆಟ್ಟಿ, ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿ ಅಧ್ಯಕ್ಷ ಶಿವಕುಮಾರ ಪಾಖಾಲ್, ಕಾರ್ಯದರ್ಶಿ ಪ್ರಭು ತಟ್ಟಪಟ್ಟಿ, ಡಾ. ಶಾರದಾ ಗುದಗೆ, ರೂಪಾ ಕರ್ಪೂರ, ಡಾ. ವಿನಯಕುಮಾರ ಬಿಯಾನಿ, ಕಾಮಶೆಟ್ಟಿ ಚಿಕ್ಕಬಸೆ, ರಾಹುಲ್ ಅಟ್ಟಲ್, ಸಂತೋಷಕುಮಾರ ಸ್ವಾಮಿ, ನಿತಿನ್ ಕರ್ಪೂರ, ಡಾ. ರಿತೇಶ್ ಸುಲೆಗಾಂವ್, ಚೇತನ್ ಮೇಗೂರ್ ಮತ್ತಿತರರು ಇದ್ದರು.ಡಾ.ನಿತೇಶ ಬಿರಾದಾರ, ಡಾ.ನಾಗೇಶ ಪಾಟೀಲ ನಿರೂಪಿಸಿದರು. ಅನುರಾಧಾ ತಟ್ಟಪಟ್ಟಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...