ಬೀದರ್‌ | ಪೋಕ್ಸೋ ಪ್ರಕರಣದ ಆರೋಪಿಗೆ 20 ವರ್ಷ ಜೈಲು ಶಿಕ್ಷೆ

Date:

ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾಗಿದ್ದು, ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯವು ಆರೋಪಿತನಿಗೆ 20 ವರ್ಷ ಜೈಲು ಹಾಗೂ ₹5 ಸಾವಿರ ದಂಡ ವಿಧಿಸಿ ಆದೇಶಿಸಿದೆ.

2024ರಲ್ಲಿ ಭಾಲ್ಕಿ ತಾಲ್ಲೂಕಿನ ಮೇಹಕರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಅಳವಾಯಿ ಗ್ರಾಮದಲ್ಲಿ ಘಟನೆ ಜರುಗಿತು. ಈ ಸಂಬಂಧ ಮೇಹಕರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಮೇಹಕರ್‌ ಠಾಣೆಯ ಅಂದಿನ ಪಿಎಸ್‌ಐ ಚಂದ್ರಕಾಂತ ಅವರು ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಕರಣದ ಮುಂದಿನ ತನಿಖೆಯನ್ನು ಭಾಲ್ಕಿ ಗ್ರಾಮೀಣ ಪೊಲೀಸ್ ವೃತ ನಿರೀಕ್ಷಕ ಜಿ.ಎಸ್ ಬಿರಾದಾರ ಅವರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೊಷರೋಪಣಾಪಟ್ಟಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಬಿ.ಕೆ ಕೊಮಲಾ ಅವರು ಆರೋಪಿತನಿಗೆ 20 ವರ್ಷ ಕಾರಾವಾಸ ಶಿಕ್ಷೆ ಮತ್ತು ₹5 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಸಂತೋಷಕುಮಾರ ವಾದ ಮಂಡಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...