ಬೀದರ್‌ | ವಿವಿಧೆಡೆ ದಾದಾಸಾಹೇಬ್‌ ಕಾನ್ಸಿರಾಮ್‌ ಜನ್ಮದಿನ ಆಚರಣೆ

Date:

ಬೀದರ್ ನಗರದ ನಾಗಲೋಕಾ ಬೌದ್ದ ವಿಹಾರ ಗಾಂಧಿ ಗಂಜ್‌ನಲ್ಲಿ ಬಿಎಸ್‌ಪಿ ಪಕ್ಷದ ಸಂಸ್ಥಾಪಕ ದಾದಾಸಾಹೇಬ್‌ ಕಾನ್ಸಿರಾಮ್‌ ಅವರ 91ನೇ ಜನ್ಮದಿನ ಆಚರಿಸಲಾಯಿತು.

ಭೀಮ ಆರ್ಮಿ ಗೌರವಾಧ್ಯಕ್ಷ ಘಾಳೆಪ್ಪಾ ಲಾಧಾಕರ್ ಮಾತನಾಡಿ, ʼದೊಡ್ಡ ಗುರಿ ದೊಡ್ಡ ತ್ಯಾಗವನ್ನೇ ಬಯಸುತ್ತದೆ, ದೊಡ್ಡದನ್ನು ಸಾಧಿಸಲು ದೊಡ್ಡ ತ್ಯಾಗಕ್ಕೆ ಸಿದ್ದರಾಗಿʼ ಎಂದು ಕಾನ್ಸಿರಾಮ್‌ ಅವರ ಸಂದೇಶ ಪಾಲಿಸೋಣ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಭೀಮ ಆರ್ಮಿ ಬೀದರ್ ಜಿಲ್ಲಾ ಅಧ್ಯಕ್ಷ ಅಂಬರೀಷ್ ಕುದುರೆ ಸೇರಿದಂತೆ ಪ್ರಮುಖರಾದ ಗೌತಮ ಬಗದಲಕರ್, ಹರ್ಷಿತ್ ದಾಂಡೆಕರ್, ಅಖಿಲೇಶ್ ಸಾಗರ್, ಮಹೇಶ್ ಬುಧೇರಾ, ರವಿ ಮೊರೆ, ಜೈಭೀಮ್ ಜ್ಯೋತಿ,‌ ತುಕಾರಾಂ ಫುಲೆಕರ್ ಮತ್ತಿತರರು ಪಾಲ್ಗೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನರ ಧ್ವನಿ ಸಂಘಟನೆಯಿಂದ ಕಾನ್ಸಿರಾಮ್ ಜಯಂತಿ ಆಚರಣೆ :

WhatsApp Image 2025 03 16 at 12.31.06 PM

ಜನರ ಧ್ವನಿ ಸಂಘಟನೆಯ ವತಿಯಿಂದ ಬೀದರ್ ದಕ್ಷಿಣ ಕ್ಷೇತ್ರದಲ್ಲಿ ದಾದಾ ಸಾಹೇಬ್ ಕಾನ್ಸಿರಾಮ್ ಅವರ 91ನೇ ಜಯಂತಿಯನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು.

ಜನರ ಧ್ವನಿ ಸಂಘಟನೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಅಂಕುಶ ಗೋಖಲೆ‌ ಹಾಗೂ ಸಂಘಟನೆಯ ಹಿರಿಯ ಮುಖಂಡರಾದ ತಿಪ್ಪಣ್ಣ ವಾಲಿ, ಜಿಲ್ಲಾಧ್ಯಕ್ಷ ರಾಜಕುಮಾರ್ ಸಿಂಧೆ, ಚಿಂಚೋಳಿ ತಾಲ್ಲೂಕಾಧ್ಯಕ್ಷ ಕೆ.ಮಹೇಶ‌‌, ಬಸವಕಲ್ಯಾಣ ತಾಲೂಕಾಧ್ಯಕ್ಷ ಮಾರುತಿ ಕಾಂಬಳೆ, ಮಾದಿಗ ದಂಡೋರ ಹೋರಾಟ ಸಮಿತಿ ಬೀದರ್ ದಕ್ಷಿಣ ಅಧ್ಯಕ್ಷ ವಿರಶೆಟ್ಟಿ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಔರಾದ್‌ನಲ್ಲಿ ಕಾನ್ಸಿರಾಮ್‌ ಜಯಂತಿ ಆಚರಣೆ :

WhatsApp Image 2025 03 16 at 12.50.27 PM 1

ಬಹುಜನ ಸಮಾಜ ಪಾರ್ಟಿಯ ಸಂಸ್ಥಾಪಕರಾದ ದಾದಾ ಸಾಹೇಬ್‌ ಕಾನ್ಸಿರಾಮ್‌ ಅವರ ಅನುಯಾಯಿಗಳು ಔರಾದ್‌ನಲ್ಲಿ ಶನಿವಾರ ಕಾನ್ಸಿರಾಮ್‌ ಅವರ ಜಯಂತಿ ಆಚರಿಸಿದರು.

ಈ ಸಂದರ್ಭದಲ್ಲಿ ಪ್ರಗತಿಪರ ಹೋರಾಟಗಾರರಾದ ರಾಹುಲ್‌ ಖಂದಾರೆ, ನಂದಾದೀಪ ಬೋರಾಳೆ, ಯಶವಂತ್‌ ಬೀಗಾಂವಕರ್‌, ರಮೇಶ ಬೀಗಾಂವಕರ್‌, ಪಂಡರಿ ಕಸ್ತೂರೆ, ರಾಮ ಗೋಡಬೋಲೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...