ಬೀದರ್‌ | ದಲಿತ ವಿದ್ಯಾರ್ಥಿ ಪರಿಷತ್ : ಭಾಲ್ಕಿ ತಾಲ್ಲೂಕು ನೂತನ ಪದಾಧಿಕಾರಿಗಳ ಆಯ್ಕೆ

Date:

ಭಾಲ್ಕಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ದಲಿತ ವಿದ್ಯಾರ್ಥಿ ಪರಿಷತ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ ‌ಹಾಗೂ ಕಾರ್ಯಕರ್ತರ ಸಭೆ ನಡೆಯಿತು.

ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡ ವಿದ್ಯಾರ್ಥಿಗಳ ಮ್ಯಾನೆಜ್ಮೆಂಟ್ ಕೂಟದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಮರು ಜಾರಿಗೊಳಿಸಲು ಸರ್ಕಾರದ ಮೇಲೆ ಒತ್ತಡ ತರುವುದು ಹಾಗೂ ವಸತಿ ಶಾಲೆಗಳ ಸುಧಾರಣೆ ಮತ್ತು ಮೂಲಸೌಕರ್ಯ ಹೆಚ್ಚಿಸಲು ಕ್ರಮ ವಹಿಸಲು ಮತ್ತು ಪರೀಕ್ಷಾ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಪರೀಕ್ಷಾ ಪ್ರವೇಶ ಪಾತ್ರ ಇಟ್ಟುಕೊಂಡು ಪೀಡಿಸುವ ಶಾಲಾ-ಕಾಲೇಜುಗಳ ಮೇಲೆ ಕ್ರಮಕ್ಕೆ ಒತ್ತಾಯಿಸಿ ಸರ್ಕಾರದ ಗಮನ ಸೆಳೆಯಲು ಹೋರಾಟ ರೂಪಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು,

ದಲಿತ ವಿದ್ಯಾರ್ಥಿ ಪರಿಷತ್ ಭಾಲ್ಕಿ ತಾಲ್ಲೂಕು ಪದಾಧಿಕಾರಿಗಳ ನೇಮಕ :

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಾದೇವ ದರು (ತಾಲ್ಲೂಕು ಸಂಚಾಲಕ), ರವಿ ಭಾವಿದೊಡ್ಡಿ (ಸಹ ಸಂಚಾಲಕ), ಅಭಿಷೇಕ್ ಕೋಕಣೆ (ಸಂಘಟನಾ ಸಂಚಾಲಕ), ನಿಖಿಲ್ ಲಾಮಲೇ (ಪ್ರಧಾನ ಕಾರ್ಯದರ್ಶಿ), ವಿಶ್ವ ಕಾಂಬಳೆ (ಸಹ ಕಾರ್ಯದರ್ಶಿ), ಪ್ರಥ್ವಿರಾಜ (ಸಂಪರ್ಕ ಕಾರ್ಯದರ್ಶಿ) ಹಾಗೂ ಕರಣ, ಹರ್ಷವರ್ಧನ್ ದರು, ಅನಿಕೇತ ಸೇರಿದಂತೆ ಇತರೆ ವಿದ್ಯಾರ್ಥಿಗಳನ್ನು ‌‌ಸಮಿತಿಯ‌ ಸದಸ್ಯರನ್ನಾಗಿ ನೇಮಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೀದರ್ | ಹಾಡುಹಗಲೇ ಮನೆ ನುಗ್ಗಿ ಚಿನ್ನಾಭರಣ ಕದ್ದರೆಂದು ಸುಳ್ಳು ಕಥೆ ಕಟ್ಟಿದ ಕುಟುಂಬ

ಸಭೆಯಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಂಚಾಲಕ ಸಂದೀಪ ಕಾಂಟೆ ಹಾಗೂ ಪ್ರಮುಖರಾದ ಸಂದೀಪ ವಾಲದೊಡ್ಡಿ, ಸೈನಿಲ್ ಬಂಧು, ಅಮರನಾಥ ಹುಡುಗೆ, ವಿಶಾಲ ಬಂಧು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...